ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಅವತಾರಿ ಕಾರ್ಯದೊಂದಿಗೆ ಸಂಬಂಧಿಸಿದ ಹೆಸರಿನ ಸಾಕ್ಷಿಯನ್ನು ನೀಡುವ ರಾಜಸ್ಥಾನದ ‘ಶ್ರೀಸತ್ ಚಿತ್ ದೇವಿ’ ದೇವಸ್ಥಾನ !
ರಾಜಸ್ಥಾನದ ಜೋಧಪುರದಲ್ಲಿ ಓಶಿಯಾ ಹೆಸರಿನ ಊರು ಇದೆ. ಇಲ್ಲಿ ಸತ್ಚಿಯಾದೇವಿಯ ದೇವಸ್ಥಾನವಿದೆ. ಈ ದೇವಿ ಎಂದರೆ ‘ಸತ್ಚಿತ್ ದೇವಿಯಾಗಿದ್ದಾಳೆ. ಸಾಧ್ಯವಾದಾಗ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಈ ದೇವಸ್ಥಾನದ ದರ್ಶನವನ್ನು ಪಡೆಯಬೇಕು. ಈ ದೇವಸ್ಥಾನಕ್ಕೆ ಹೋಗುವುದು ಬಹಳ ಮಹತ್ವದ್ದಾಗಿದೆ.