ನ್ಯಾಯಯುತ ಜೀವನದ ಸಾರವನ್ನು ಜಗತ್ತಿಗೆ ಪ್ರದರ್ಶಿಸುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ ಯಶಸ್ವಿಯಾಗಲಿ! – ಕೆ. ಅಣ್ಣಾಮಲೈ

ಮೇ ೧೭ ರಿಂದ ಮೇ ೧೯, ೨೦೨೫ ರವರೆಗೆ ಗೋವಾದಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಆಹ್ವಾನ ನೀಡಿದ ನಂತರ ಅವರು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರಿಗೆ ಪತ್ರ ಬರೆದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Yogi Aditynath : ಹಿಂದೂಗಳನ್ನು ಹೆಚ್ಚೆಚ್ಚು ಸಂಘಟಿಸಿ! – ಯೋಗಿ ಆದಿತ್ಯನಾಥ, ಮುಖ್ಯಮಂತ್ರಿ, ಉತ್ತರ ಪ್ರದೇಶ

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ಗೋರಕ್ಷಪೀಠ ಪೀಠಾಧಿಪತಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಆಹ್ವಾನ

ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ ಇವರಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಜಾಲತಾಣ ಲೋಕಾರ್ಪಣೆ !

ಈ ಮಹೋತ್ಸವದ https://SanatanRashtraShankhnad.in ಈ ಇಂಗ್ಲಿಷ್ ಭಾಷೆಯಲ್ಲಿನ ಜಾಲತಾಣದ ಉದ್ಘಾಟನೆ ಗೋವಾ ರಾಜ್ಯದ ಮುಖ್ಯಮಂತ್ರಿ ಶ್ರೀ. ಪ್ರಮೋದ ಸಾವಂತ ಇವರಿಂದ ಪರ್ವರಿ, ಗೋವಾ ಇಲ್ಲಿಯ ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಖರ್ಚಿನ ತುಲನೆಯಲ್ಲಿ ಸಮಷ್ಟಿಗೆ ಆಗುವ ಲಾಭ ಮುಖ್ಯ !

ಲಾಭವನ್ನು ನೋಡಿದಾಗ ‘ಮಹರ್ಷಿಗಳು ಇದನ್ನು ಏಕೆ ಮಾಡಲು ಹೇಳುತ್ತಿದ್ದಾರೆ?’ ಎಂಬುದು ಗಮನಕ್ಕೆ ಬರುತ್ತದೆ.’

ಸನಾತನ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರ ಭೇಟಿ !

ಫರ್ಮಾಗುಡಿ, ಫೊಂಡಾದ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಈ ಮಹೋತ್ಸವ ನಡೆಯಲಿದೆ. ಗೋವಾ ಸರಕಾರದ ವತಿಯಿಂದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರು ಈ ಉಪಕ್ರಮಕ್ಕೆ ಬೆಂಬಲ ನೀಡಿದ್ದಾರೆ.

ಯುಗಾದಿಯ ಶುಭಮುಹೂರ್ತದಲ್ಲಿ ರಾಮನಾಥಿ (ಗೋವಾ)ಯಲ್ಲಿನ ಸನಾತನ ಆಶ್ರಮದಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಪ್ರಚಾರಕ್ಕೆ ಪ್ರಾರಂಭ!

ಸನಾತನ ಸಂಸ್ಥೆಯ ರಜತ ಮಹೋತ್ಸವ ಮತ್ತು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ೮೩ ನೇ ಜನ್ಮೋತ್ಸವದ ನಿಮಿತ್ತ ಮೇ ೧೭ ರಿಂದ ೧೯, ೨೦೨೫ ರ ವರೆಗೆ ಗೋವಾ ರಾಜ್ಯದಲ್ಲಿ ಭವ್ಯ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ ನಡೆಯಲಿದೆ.

ಗೋವಾದ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇವರಿಗೆ, ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ ದ ಆಮಂತ್ರಣ !

ಸನಾತನ ಸಂಸ್ಥೆಯ ವಕ್ತಾರ ಶ್ರೀ. ಅಭಯ ವರ್ತಕ ಇವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡನವೀಸ ಇವರನ್ನು ಕೂಡ ಭೇಟಿ ಮಾಡಿ ಅವರಿಗೆ ಮಹೋತ್ಸವದ ಆಮಂತ್ರಣ ನೀಡಿದರು.

Sanatan Rashtra Shankhnad Mahotsav : ಗೋವಾದಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಭವ್ಯ ಆಯೋಜನೆ !

‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ದೊರೆಯಲಿದೆ ವೈಶ್ವಿಕ ಸ್ವರೂಪ! – ಚೇತನ್ ರಾಜಹಂಸ, ರಾಷ್ಟ್ರೀಯ ವಕ್ತಾರರು, ಸನಾತನ ಸಂಸ್ಥೆ