ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿರಿ ! – ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ
‘ಜೀವನದಲ್ಲಿ ಸಂಸ್ಕಾರವು ತುಂಬ ಮಹತ್ವದ್ದಾಗಿದೆ. ರಾವಣನು ವಿಶ್ರವಾಋಷಿಗಳ ಪುತ್ರನಾಗಿದ್ದನು; ಆದರೆ ಹಿಂದೂ ಧರ್ಮವು ‘ಅವನ ಆದರ್ಶ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ. ಭಕ್ತ ಪ್ರಹ್ಲಾದನು ‘ಹಿರಣ್ಯಕಶ್ಯಪು ಎಂಬ ರಾಕ್ಷಸನ ಪುತ್ರನಾಗಿದ್ದರೂ ಧರ್ಮವು ಅವನ ಆದರ್ಶವನ್ನೇ ತೆಗೆದುಕೊಳ್ಳಲು ಹೇಳಿತು.