ಕಲಬುರ್ಗಿ ಜಿಲ್ಲೆಯ ಗಾಣಗಾಪುರ ಕ್ಷೇತ್ರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಸನಾತನ ನಿರ್ಮಿತ ಗ್ರಂಥಗಳ ಪ್ರದರ್ಶನ

ಕಲಬುರ್ಗಿ ಜಿಲ್ಲೆಯ ಗಾಣಗಾಪುರ ಕ್ಷೇತ್ರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಸನಾತನ ಸಂಸ್ಥೆ ವತಿಯಿಂದ ದಿನಾಂಕ ಆಗಸ್ಟ್ 13, 2023 ರ ಭಾನುವಾರ ದೀಪಪ್ರಜ್ವಲನೆಯೊಂದಿಗೆ ಗ್ರಂಥ ಪ್ರದರ್ಶನ ಪ್ರಾರಂಭಿಸಲಾಯಿತು. ಗಾಣಗಾಪುರದ ಹಿರಿಯ ಪುರುಹಿತರಾದ ಶ್ರೀ. ಚಂದ್ರವಿಲಾಸ ಪೂಜಾರಿರವರು ದೀಪಪ್ರಜ್ವಲನೆ ಮಾಡಿದರು.

ಸನಾತನ ಸಂಸ್ಥೆಯ ವತಿಯಿಂದ ದೇಶಾದ್ಯಂತ ೭೨ ಸ್ಥಳಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಆಚರಣೆ !

ಮಹರ್ಷಿಗಳ ಆಜ್ಞೆಯಂತೆ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ ಇನ್ನೊರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ಗುರುಪೂರ್ಣಿಮೆಯ ದಿನದಂದು ಅಂದರೆ ೩ ಜುಲೈ ೨೦೨೩ ರಂದು ಪೂಜೆ ಮತ್ತು ಆರತಿ ಮಾಡಿದರು.

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ.ಜಯಂತ ಆಠವಲೆಯವರ ೮೧ ನೇ ಜನ್ಮೋತ್ಸವದ ನಿಮಿತ್ತ ಹುಬ್ಬಳ್ಳಿ, ಮಂಗಳೂರು ಮತ್ತು ಉಡುಪಿಯಲ್ಲಿ ಹಿಂದೂ ಐಕ್ಯತಾ ಮೆರವಣಿಗೆ

ಧರ್ಮಧ್ವಜದ ಪೂಜೆಯೊಂದಿಗೆ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಸನಾತನ ಸಂಸ್ಥೆಯ ಸಾಧಕರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ನೂರಾರು ಸಂಖ್ಯೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮಹಿಳಾ ಮಂಡಳಿಗಳ ಕಾರ್ಯಕರ್ತರು ಭಾಗಿಯಾಗಿದ್ದರು.

‘ದಿ ಕಾಶ್ಮೀರ್ ಫೈಲ್ಸ್’ನಂತೆ ‘ಗೋವಾ ಫೈಲ್ಸ್’ ಬಗ್ಗೆಯೂ ಚರ್ಚಿಸುವೆವು ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ವಿಶ್ವದಾದ್ಯಂತ ಬಯಲಿಗೆಳೆಯಿತು. ಅನಂತರ ‘ದಿ ಕೇರಳ ಸ್ಟೋರಿ’ ಚಲನಚಿತ್ರದಿಂದ ‘ಲವ್ ಜಿಹಾದ್’ ಮೂಲಕ ಹಿಂದೂ ಹುಡುಗಿಯರನ್ನು ಮತಾಂತರಿಸಿ ಜಿಹಾದಿ ಭಯೋತ್ಪಾದನೆಗೆ ಬಳಸಿಕೊಳ್ಳುವ ಸಂಚು ರೂಪಿಸಿರುವುದನ್ನು ಮಂಡಿಸಲಾಯಿತು.

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ 81 ನೇ ಜನ್ಮೋತ್ಸವ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಜನ್ಮೋತ್ಸವದ ನಿಮಿತ್ತ ಸನಾತನ ಸಂಸ್ಥೆಯು ಏಪ್ರಿಲ್ ಮತ್ತು ಮೇ ಎರಡು ತಿಂಗಳಲ್ಲಿ ದೇಶದಾದ್ಯಂತ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ವನ್ನು ಹಮ್ಮಿಕೊಂಡಿತ್ತು. ಈ ಹಿನ್ನಲೆಯಲ್ಲಿ ಇಲ್ಲಿಯವರೆಗೆ ಅನೇಕ ದೇವಾಲಯಗಳನ್ನು ಸ್ವಚ್ಛಗೊಳಿಸಲಾಗಿದೆ

ಆಧ್ಯಾತ್ಮಿಕ ಸಾಧನೆಯ ಬಲದಿಂದಲೇ ಆದರ್ಶ ಸಮಾಜ ನಿರ್ಮಾಣ ಸಾಧ್ಯ ! – ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಹಿಂದೂಗಳಿಗೆ ಧರ್ಮಶಿಕ್ಷಣ ಲಭಿಸದೆ, ಸಮಾಜವು ಅದೋಗತಿಯೆಡೆಗೆ ಸಾಗುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬ ಹಿಂದೂವೂ ಧರ್ಮಶಿಕ್ಷಣ ಪಡೆದು ಧರ್ಮಚರಣೆಯನ್ನು ಮಾಡುವ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ರಾಮರಾಜ್ಯದಂತಹ ಆದರ್ಶ ರಾಷ್ಟ್ರ ನಿರ್ಮಾಣಕ್ಕಾಗಿ ಕಟಿಬದ್ಧರಾಗಬೇಕಿದೆ

ಸನಾತನ ಸಂಸ್ಥೆಗೆ ‘ಭಯೋತ್ಪಾದಕ’ ಅಥವಾ ‘ನಿಷೇಧಿತ ಸಂಘಟನೆ’ ಎಂದು ಘೋಷಿಸಲಿಲ್ಲ !

ನಾಲಾಸೋಪಾರಾದಲ್ಲಿನ ತಥಾಕಥಿತ ಶಸ್ತ್ರಾಸ್ತ್ರ ಸಂಗ್ರಹದ ಪ್ರಕರಣದಲ್ಲಿ ಮಾರ್ಚ್ ೨೪ ರಂದು ಮುಂಬಯಿ ಉಚ್ಚ ನ್ಯಾಯಾಲಯದಿಂದ ತಥಾಕಥಿತ ಆರೋಪಿ ಶ್ರೀ. ಲೀಲಾಧರ ಲೋಧೀ ಮತ್ತು ಶ್ರೀ. ಪ್ರತಾಪ ಹಾಜರಾ ಇವರನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಲಾಯಿತು.

ಕಳೆದ ಒಂದು ವರ್ಷದಲ್ಲಿ ಸನಾತನದ ವಿವಿಧ ಭಾಷೆಗಳಲ್ಲಿ ೩೪ ಹೊಸ ಗ್ರಂಥಗಳ ಮುದ್ರಣ ಮತ್ತು ೨೫೪ ಗ್ರಂಥ-ಕಿರುಗ್ರಂಥಗಳ ಪುನರ್‌ ಮುದ್ರಣ

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅವ್ಯಕ್ತ ಸಂಕಲ್ಪದ ಫಲ !

‘ಹಿಂದೂ ರಾಷ್ಟ್ರ’ಕ್ಕೆ ಒತ್ತಾಯಿಸುವುದು ಎಂದರೆ ಕಾನೂನ ದ್ರೋಹ !’ (ವಂತೆ) – ಸೋಶಿಯಲ್ ಡೆಮೊಕ್ರಟಿಕ್ ಆಫ್ ಇಂಡಿಯಾದ ಮುಖಂಡ ರಿಯಾಝ ಫರಂಗಿಪೇಟೆ

ಹಿಂದೂ ರಾಷ್ಟ್ರಕ್ಕೆ ಒತ್ತಾಯಿಸುವುದು, ಇದು ಸಂವಿಧಾನದಿಂದ ನೀಡಿರುವ ಅಧಿಕಾರವಾಗಿದೆ, ಅದಕ್ಕೆ ಕಾನೂನು ದ್ರೋಹ ಎನ್ನುವುದೇ ಕಾನೂನ ದ್ರೋಹ ಆಗಿದೆ !

ರಾಮನಾಥಿ (ಗೋವಾ)ಯಲ್ಲಿನ ಸನಾತನದ ಆಶ್ರಮದಲ್ಲಿ ಕನ್ನಡ ಭಾಷೆಯಲ್ಲಿ ೩ ದಿನಗಳ ಸಾಧನಾ ಶಿಬಿರ

ಈ ಶಿಬಿರದಲ್ಲಿ ರಾಜ್ಯದ ವಿವಿಧ ಜಿಜ್ಞಾಸುಗಳು ಮತ್ತು ಹಿತಚಿಂತಕರು ಸಹಭಾಗಿಯಾಗಿದ್ದರು. ಇದರಲ್ಲಿ ಆಧ್ಯಾತ್ಮಿಕ ಸಾಧನೆಯ ಮಹತ್ವ, ಸ್ವಭಾವದೋಷ ನಿರ್ಮೂಲನೆ, ಹಿಂದೂ ರಾಷ್ಟ್ರದ ಅವಶ್ಯಕತೆ, ಸಂಕಟಕಾಲದ ತಯಾರಿ ಮುಂತಾದ, ವಿಷಯಗಳನ್ನು ಕಲಿಸಲಾಯಿತು.