ಗಾರ್ಗಿ, ಮೈತ್ರೈಯಿಯಂತೆ ಕಲಿಯುಗದಲ್ಲಿ ಹಿಂದೂ ಸಂಸ್ಕೃತಿ ರಕ್ಷಣೆ ಕಾರ್ಯ ಮಾಡುತ್ತಿರುವ ಡಾ. ಎಸ್.ಆರ್. ಲೀಲಾ.
ಡಾ. ಎಸ್ ಆರ್ ಲೀಲಾ ಅವರು ಸಂಸ್ಕೃತ ಮತ್ತು ಕನ್ನಡ ಸಾಹಿತ್ಯದ ಮೂಲಕ ಭಾರತೀಯ ಮೌಲ್ಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದಾರೆ. ಅವರು ಅವರು ಕನ್ನಡ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಹಲವಾರು ಉತ್ಕೃಷ್ಟವಾದ ಗ್ರಂಥಗಳನ್ನು ರಚಿಸಿದ್ದಾರೆ.