ಸಂಸತ್ತಿನಿಂದ ಸ್ವಾತಂತ್ರ್ಯವೀರ ಸಾವರ್ಕರ್ ಅವರ ತೈಲ ಭಾವಚಿತ್ರವನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿ ಸರ್ವೋಚ್ಚ ನ್ಯಾಯಾಲಯದಿಂದ ವಜಾ !
ಸಂಸತ್ತಿನ ಸೆಂಟ್ರಲ್ ಹಾಲ್ (ಮಧ್ಯವರ್ತಿ ಸಭಾಗೃಹ) ಮತ್ತು ಸಾರ್ವಜನಿಕ ಸ್ಥಳಗಳಿಂದ ಸ್ವಾತಂತ್ರ್ಯವೀರ ಸಾವರ್ಕರ್ ಅವರ ತೈಲ ಭಾವಚಿತ್ರವನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ.