Bengal Teachers Scam : ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ಕಂಡು ಬಂದರೂ ಏಕೆ ಕ್ರಮ ಕೈಗೊಂಡಿಲ್ಲ ? – ಸರ್ವೋಚ್ಚ ನ್ಯಾಯಾಲಯ

ಬಂಗಾಳದಲ್ಲಿ 25 ಸಾವಿರ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಹಗರಣದ ಪ್ರಕರಣದಲ್ಲಿ, ಅಭ್ಯರ್ಥಿಗಳ ಆಯ್ಕೆಯಲ್ಲಿ ಹಲವು ದೋಷಗಳಿವೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ಭೂ ಹಗರಣ ಪ್ರಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು !

ಮುಖ್ಯಮಂತ್ರಿಗಳು ಮೂಡಾ ಅಧಿಕಾರಿಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ವಂಚಿಸಿ ಬೆಲೆ ಬಾಳುವ ೧೪ ಸೈಟ್ ಗಳನ್ನು ಪಡೆದಿದ್ದರು ಎಂದು ಟಿ .ಜೆ. ಅಬ್ರಾಹಂ, ಪ್ರದೀಪ್ ಮತ್ತು ಸ್ನೇಹಮೋಯಿ ಕೃಷ್ಣ ಎಂಬ ಕಾರ್ಯಕರ್ತರು ಆರೋಪಿಸಿದ್ದಾರೆ.

ಶ್ರೀ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ; ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ ! – ಹಿಂದೂ ಜನಜಾಗೃತಿ ಸಮಿತಿ

ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯವಾಗಿದೆ.

ಮೂಡಾ ಭೂ ಹಗರಣದ ಪ್ರಕರಣ; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿನ್ನಡೆ

‘ಮೈಸೂರ್ ಅರ್ಬನ್ ಡೆವಲಪ್ಮೆಂಟ್ ಅಥಾರಿಟಿ’ ಎಂದರೆ ‘ಮುಡಾ’ ಭೂ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ರಾಜ್ಯಪಾಲರು ನೀಡಿರುವ ಆದೇಶಕ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ತಳ್ಳಿ ಹಾಕಿದೆ.

ವಯನಾಡ್‌ನ ಭೂಕುಸಿತ; ಸಹಾಯ ಕಾರ್ಯದ ವೆಚ್ಚದಲ್ಲಿ ಕೇರಳದ ಕಮ್ಯುನಿಸ್ಟ್ ಪಕ್ಷದ ಸರಕಾರದಿಂದ ಹಗರಣ

ಕೇರಳದ ಉಚ್ಚ ನ್ಯಾಯಾಲಯವು ಈ ಹಗರಣದ ವಿಚಾರಣೆ ನಡೆಸುವ ಆದೇಶವನ್ನು ನೀಡಿ, ಸತ್ಯವನ್ನು ಜನರೆದುರು ತರಬೇಕು ಎಂದು ರಾಷ್ಟ್ರ ಪ್ರೇಮಿ ಜನತೆಗೆ ಅನಿಸುತ್ತದೆ !

ದ್ರಮುಕ್‌ನ ಮಾಜಿ ನಾಯಕ ಆತನ ಸಹಚರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದಿಂದ ದಾಳಿ: 55 ಕೋಟಿ ಮೌಲ್ಯದ ಆಸ್ತಿ ವಶ

ಹಿಂದೂ ಧರ್ಮವನ್ನು ನಾಶಪಡಿಸುವ ಹೇಳಿಕೆ ನೀಡುವ ಪಕ್ಷದ ನಾಯಕರ ನಿಜ ಸ್ಥಿತಿ ಗಮನಿಸಿ !

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದದಲ್ಲಿ ಅವ್ಯವಹಾರ; 4 ನೌಕರರಿಗೆ ನೋಟಿಸ್ ಜಾರಿ

ದೇಶದಲ್ಲಿ ಹಗರಣಗಳಿಲ್ಲದ ಯಾವುದೇ ಕ್ಷೇತ್ರ ಉಳಿದಿದೆಯೇ? ಭ್ರಷ್ಟರಿಗೆ ಗಲ್ಲು ಶಿಕ್ಷೆಯಾಗದ ಕಾರಣ ಭ್ರಷ್ಟಾಚಾರ ನಾಶವಾಗುವ ಬದಲು ಹೆಚ್ಚುತ್ತಿದೆ !

ದೆಹಲಿ ವಕ್ಫ್ ಬೋರ್ಡ್ ನಲ್ಲಿ ಹಣಕಾಸಿನ ದುರ್ಬಳಕೆ; ‘ಆಪ್’ನ ಶಾಸಕ ಅಮಾನತುಲ್ಲಾ ಖಾನ್ ಬಂಧನ

ಹಿಂದೂಗಳ ದೇವಾಲಯಗಳಲ್ಲಿ ಅವ್ಯವಹಾರದ ಹೆಸರಿನಲ್ಲಿ ಹಿಂದೂ ದೇವಾಲಯಗಳನ್ನು ಸರಕಾರಿಕರಣ ಮಾಡುವ ಆಡಳಿತಗಾರರು ಈಗ ವಕ್ಫ್ ಬೋರ್ಡ್ಅನ್ನು ಏಕೆ ಸರಕಾರಿಕರಣ ಮಾಡುತ್ತಿಲ್ಲ ? ಇಲ್ಲವಾದಲ್ಲಿ ಈ ಬೋರ್ಡ್‌ ಬಗ್ಗೆ ಜನರಲ್ಲಿ ಸಿಟ್ಟಿದೆ ಹಾಗೆಯೇ ವಕ್ಫ್ ಕಾಯಿದೆ ಸಾರ್ವಜನಿಕ ವಿರೋಧಿಯಾಗಿದೆ !

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಮಾಣಿಕರಾಗಿದ್ದರೆ, ತನಿಖೆ ಎದುರಿಸಲಿ ! – ಸಾಹಿತಿ ಎಸ್.ಎಲ್. ಭೈರಪ್ಪ

ರಾಜ್ಯದಲ್ಲಿನ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಮಾಣಿಕರಾಗಿದ್ದರೆ, ಅವರು ತನಿಖೆಯನ್ನು ಎದುರಿಸಲಿ; ಆದರೆ ರಾಜ್ಯಪಾಲರಿಗೆ ಅವಮಾನ ಮಾಡಬಾರದು’, ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲಾಗುವುದು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ (‘ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಲಿದೆ.