Vrindavan Dharma Sansad: ದೇಶಿ ಹಸುವನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸುವ ಮನವಿ !
ಮಥುರಾ ಜಿಲ್ಲೆಯಲ್ಲಿನ ವೃಂದಾವನದಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ಆರು ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಸರಕಾರವು ಈ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕೆಂದು ಸಂತರು ಮನವಿ ಮಾಡಿದ್ದಾರೆ.
ಮಥುರಾ ಜಿಲ್ಲೆಯಲ್ಲಿನ ವೃಂದಾವನದಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ಆರು ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಸರಕಾರವು ಈ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕೆಂದು ಸಂತರು ಮನವಿ ಮಾಡಿದ್ದಾರೆ.
ಶ್ರೀ ಕೃಷ್ಣಜನ್ಮಭೂಮಿ ಪ್ರಕರಣದಲ್ಲಿ ಅಲಹಾಬಾದ ಉಚ್ಚ ನ್ಯಾಯಾಲಯದ ವಿಚಾರಣೆಯಕ್ಕೆ ತಡೆಯಾಜ್ಞೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.
ಇಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಗೆ ಒಬ್ಬ ವ್ಯಕ್ತಿಯು ‘ಮಸೀದಿಯನ್ನು ಬಾಂಬ್’ನಿಂದ ಸ್ಫೋಟಿಸುವೆ’ ಎಂದು ಬೆದರಿಕೆ ಹಾಕಿದ ನಂತರ ಅವನನ್ನು ಬಂಧಿಸಲಾಗಿದೆ.
ಹಿಂದೂ ಅರ್ಜಿದಾರರು ಸಲ್ಲಿಸಿದ ಅರ್ಜಿಗಳಿಂದ ‘ಪ್ರಾರ್ಥನಾ ಸ್ಥಳಗಳ ಕಾಯ್ದೆ’ (‘ಪ್ಲೇಸಸ್ ಆಫ್ ವರ್ಶಿಪ್’)ಯನ್ನು ಉಲ್ಲಂಘಿಸಿದೆ ಎಂಬ ಮುಸ್ಲಿಂ ಪಕ್ಷದ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಅಲಹಾಬಾದ ಉಚ್ಚನ್ಯಾಯಾಲಯವು ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಮುಸ್ಲಿಂ ಪಕ್ಷದ ಅರ್ಜಿಯನ್ನು ತಿರಸ್ಕರಿಸಿ ಹಿಂದೂಗಳ ಪರವಾಗಿ ಸಲ್ಲಿಸಿರುವ ಎಲ್ಲಾ 18 ಅರ್ಜಿಗಳ ವಿಚಾರಣೆ ನಡೆಸಲಿದೆ.
ಈ ಸಂದರ್ಭದಲ್ಲಿ ನೆರೆದಿದ್ದ ಧರ್ಮಾಭಿಮಾನಿಗಳು ‘ಬಾಬಾ ವಿಶ್ವನಾಥಕಿ ಜೈ’, ‘ನಮ: ಪಾವರ್ತಿಪತೆ ಹರ ಹರ ಮಹಾದೇವ್’ ಎಂದು ಘೋಷಣೆ ಕೂಗಿದರು.
ಈ ಯುದ್ಧದಲ್ಲಿ ಹೋರಾಡಲು ಸಾಧನೆ ಮತ್ತು ನಾಮಜಪದಿಂದ ನಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಬೇಕು.
ಈ ಬಾರಿ ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮರಳಿ ಬರಲಿದೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರಮಾ ಅಲ್ಲಿನ ಪ್ರಚಾರ ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದಿಂದ ಮುಸಲ್ಮಾನ ಪಕ್ಷದವರ ಅರ್ಜಿ ವಜಾ
ಆದುದರಿಂದ ಅವರು ಅದನ್ನು ತಾವಾಗಿಯೇ ಹಿಂದೂಗಳಿಗೆ ಒಪ್ಪಿಸಬೇಕು ಮತ್ತು ಹಿಂದೂಗಳು ರಾಷ್ಟ್ರಹಿತಕ್ಕಾಗಿ ಇದನ್ನು ಇಲ್ಲಿಯೇ ನಿಲ್ಲಿಸಬೇಕು ಎಂದು ಹಿರಿಯ ಪುರಾತತ್ವ ಶಾಸ್ತ್ರಜ್ಞ ಕೆ.ಕೆ. ಮಹಮ್ಮದ ಅವರು ಕರೆ ನೀಡಿದರು.