ಪಾಕಿಸ್ತಾನದಿಂದ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಹಿಂದೂ ಕಕ್ಷಿದಾರರಿಗೆ ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ !
ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿದಾರ ಅಶುತೋಷ ಪಾಂಡೆ ಅವರಿಗೆ ‘ಮೊಕದ್ದಮೆಯನ್ನು ಹಿಂಪಡೆಯದಿದ್ದರೆ ಬಾಂಬ್‌ನಿಂದ ಸ್ಫೋಟಿಸಲಾಗುವುದು‘, ಎಂದು ಬೆದರಿಕೆ ಬಂದಿದೆ. ಪಾಕಿಸ್ತಾನದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ.