ಶ್ರೀ ರಾಮನ ಹೆಸರಿನಲ್ಲಿ ರಾಜಕಾರಣ ಮಾಡಿ ನಿಮ್ಮ ಬೇಳೆ ಬೇಯಿಸಿಕೊಳ್ಳುವುದು ಮೂರ್ಖತನ!
ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುವುದು ಸೂಕ್ತವಲ್ಲ. ರಾಜಕಾರಣವನ್ನು ಧರ್ಮದಿಂದ ಮಾಡಬೇಕು. ಧರ್ಮದ ರಾಜಕಾರಣವನ್ನು ಮಾಡುವುದು ಬೇಡ ಎಂದು ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರು ಹೇಳಿದ್ದಾರೆ.
ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುವುದು ಸೂಕ್ತವಲ್ಲ. ರಾಜಕಾರಣವನ್ನು ಧರ್ಮದಿಂದ ಮಾಡಬೇಕು. ಧರ್ಮದ ರಾಜಕಾರಣವನ್ನು ಮಾಡುವುದು ಬೇಡ ಎಂದು ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರು ಹೇಳಿದ್ದಾರೆ.
ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ನ್ಯಾಯಾಂಗ ಆಯುಕ್ತರ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಎರಡೂ ಕಡೆಯ ವಿಚಾರಣೆಯ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಇಲ್ಲಿನ ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡುವ ಕುರಿತು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಸತ್ಯಂ ಪಂಡಿತ್ ಇವರಿಗೆ ನಿಷೇಧಿತ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಲೆ ಬೆದರಿಕೆ ಹಾಕಿದೆ
ಮಥೂರಾದಲ್ಲಿನ ಶಾಹಿ ಈದ್ಗಾದಲ್ಲಿರುವ ಮಸೀದಿಯ ಸ್ಥಳದಲ್ಲಿನ ಶ್ರೀಕೃಷ್ಣ ಜನ್ಮಭೂಮಿಗೆ ಮಾನ್ಯತೆ ನೀಡಲು ಆಗ್ರಹಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರಯಾಗರಾಜ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
ಹಿಂದೂ ಯಾತ್ರಾ ಸ್ಥಳಗಳನ್ನು ಧಾರ್ಮಿಕ ಪ್ರವಾಸೋದ್ಯಮ ಕೇಂದ್ರಗಳನ್ನಾಗಿ ಮಾಡದೆ ಹಿಂದೂಗಳ ಧರ್ಮಶಿಕ್ಷಣದ ಕೇಂದ್ರಗಳನ್ನಾಗಿಸುವ ಪ್ರಯತ್ನ ಮಾಡಬೇಕು ! ಭಾರತ ವಿಶ್ವಗುರುವಾಗಬೇಕಾದರೆ ಹಿಂದೂಗಳಿಗೆ ಧಾರ್ಮಿಕ ಶಿಕ್ಷಣ ನೀಡುವುದು ಅಗತ್ಯ !
ಉತ್ತರ ಪ್ರದೇಶ ಸರಕಾರದಿಂದ ಮಥೂರಾದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇದೇ ಮೊದಲ ಬಾರಿ ಭವ್ಯ ಶೋಭಾಯತ್ರೆ ನಡೆಸಲಾಗುವುದು. ಸಪ್ಟೆಂಬರ್ ೭ ರಂದು ಜನ್ಮಾಷ್ಟಮಿ ಇದೆ. ಆ ದಿನದಂದು ೩ ಕಿಲೋಮೀಟರ್ ಉದ್ದದ ಶೋಭಾಯತ್ರೆ ಇರುವುದು.
ಪ್ರಸ್ತುತ ವಾರಣಾಸಿಯಲ್ಲಿನ ಜ್ಞಾನವಾಪಿಯ ಪರಿಸರದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆ. ಇಂತಹದರಲ್ಲೇ ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮ ಭೂಮಿಯ ಕುರಿತು ಇದೇ ರೀತಿಯ ಸಮೀಕ್ಷೆ ನಡೆಯಬೇಕೆಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಜನವರಿ ೨೦೨೩ ರಂದು ಮಥುರಾದಲ್ಲಿನ ದಿವಾಣಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿ ಶ್ರೀ ಕೃಷ್ಣ ಜನ್ಮ ಭೂಮಿಯನ್ನು ಶಾಹಿ ಈದ್ಗಾ ಮಸೀದಿಯ ಸ್ಥಳದಲ್ಲಿ ಪುನರ್ಸ್ಥಾಪಿತಗೊಳಿಸುವಂತೆ ಬೇಡಿಕೆ ಸಲ್ಲಿಸಲಾಗಿತ್ತು.
ಶ್ರೀಕೃಷ್ಣ ಜನ್ಮಭೂಮಿಯ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಅಲಹಾಬಾದ್ ಉಚ್ಚನ್ಯಾಯಾಲಯದಲ್ಲಿ ನಡೆಸಬೇಕು ಎಂಬ ನಿರ್ಧಾರದ ವಿರುದ್ಧ ಮುಸಲ್ಮಾನ ಪಕ್ಷವು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ಶ್ರೀಕೃಷ್ಣ ಜನ್ಮ ಭೂಮಿಯ ಪ್ರಕರಣಕ್ಕೆ ರಾಷ್ಟ್ರೀಯ ಮಹತ್ವವಿದೆ ಮತ್ತು ಅದು ಸೂಕ್ಷ್ಮವಾಗಿದೆ. ಇದರ ಪರಿಣಾಮ ಸಂಪೂರ್ಣ ದೇಶದ ಮೇಲೆ ಆಗುವುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದು ಯೋಗ್ಯ, ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಹೇಳಿದೆ.