ಕೋಲಾರದಲ್ಲಿ ಹಿಂದೂ ಸಂಘಟನೆಗಳು ಘೋಷಿಸಿದ `ಬಂದ್’ ಯಶಸ್ವಿ !

ಲವು ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿನ ದತ್ತಪೀಠಕ್ಕೆ ಹೊರಟ ದತ್ತಮಾಲಾಧಾರಣೆ ಮಾಡಿದವರ ಬಸ್ಸಿನ ಮೇಲೆ ಮತಾಂಧರು ಮಾಡಿದ ಆಕ್ರಮಣವನ್ನು ವಿರೋಧಿಸಿ ಕೋಲಾರದಲ್ಲಿ ಘೋಷಿಸಲಾದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ.

ಕೋಲಾರ : ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಮತಾಂಧರಿಂದ ಕಲ್ಲು ತೂರಾಟ : ಮೂವರಿಗೆ ಗಾಯ

ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಬಸ್ ಮೇಲೆ ದಾಳಿ ಮಾಡಲು ಮತಾಂಧರಿಗೆ ಹೇಗೆ ಧೈರ್ಯ ಬರುತ್ತದೆ ?, ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !

ಇತರ ರಾಜ್ಯಗಳ ಮತಾಂತರ ನಿಷೇಧ ಕಾನೂನಿನ ಅಧ್ಯಯನ ಮಾಡಿ ರಾಜ್ಯದಲ್ಲಿಯೂ ಕಾನೂನು ರೂಪಿಸುವೆವು

ಕಾನೂನು ರೂಪಿಸಿದ ನಂತರ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೂ ಪ್ರಯತ್ನಿಸಬೇಕು. ದೇಶದಲ್ಲಿ ಅನೇಕ ರಾಜ್ಯಗಳಲ್ಲಿ ಗೋಹತ್ಯಾ ನಿಷೇಧ ಕಾನೂನು ಇರುವಾಗಲೂ ಅಲ್ಲಿ ಗೋಹತ್ಯೆಗಳಾಗುತ್ತಿವೆ, ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ

ಶ್ರೀರಾಮ ಸೇನೆ, ಹಿಂದೂ ರಾಷ್ಟ್ರ ಸೇನೆ ಮತ್ತು ಹಿಂದುತ್ವನಿಷ್ಠ ಸಂಘಟನೆಗಳಿಂದಾಗಿ ಬೆಳಗಾವಿಯಲ್ಲಿ ಹಿಂದೂಗಳ ಮತಾಂತರದ ಪ್ರಯತ್ನ ವಿಫಲ !

ಓರ್ವ ಕ್ರೈಸ್ತ ಪಾದ್ರಿಯು ಪ್ರಾರ್ಥನೆಯ ಹೆಸರಿನಲ್ಲಿ ನವೆಂಬರ್ ೭ ರಂದು ಮರಾಠಾ ಕಾಲೋನಿಯಲ್ಲಿ ಒಂದು ಕಟ್ಟಡದಲ್ಲಿ ಗ್ರಾಮೀಣ ಪ್ರದೇಶದ ೨೦೦ ಹಿಂದೂಗಳನ್ನು ಮತಾಂತರಕ್ಕಾಗಿ ಒಟ್ಟುಗೂಡಿಸಿದ್ದನು.

ಪ್ರಖರ ಹಿಂದುತ್ವನಿಷ್ಠ ಹಾಗೂ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ ಮತ್ತು ಅವರ ಸಹಚರರ ಗೋವಾ ಪ್ರವೇಶ ನಿರ್ಬಂಧ ಎರಡು ತಿಂಗಳು ಹೆಚ್ಚಿಸಲಾಗಿದೆ

ಹಿಂದುತ್ವನಿಷ್ಠ ಶ್ರೀ. ಪ್ರಮೋದ ಮುತಾಲಿಕ ಮತ್ತು ಅವರ ಸಹಚರರ ಮೇಲೆ 19 ಆಗಸ್ಟ್ 2014 ರಿಂದ ಗೋವಾದಲ್ಲಿ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಆರಂಭದಲ್ಲಿ ಈ ಪ್ರವೇಶ ನಿರ್ಬಂಧ ಆರು ತಿಂಗಳಿಗೆ ಎಂದು ಹೇಳಲಾಗಿತ್ತು ಮತ್ತು ಪ್ರತಿಬಾರಿಯೂ ಹೆಚ್ಚಿಸಲಾಗುತ್ತಿದೆ.

ಬಾದಾಮಿಯಲ್ಲಿ ಪುರಾತನ ದೇವಸ್ಥಾನಗಳನ್ನು ಕೆಡವಿ ವಸತಿನಿಲಯ ನಿರ್ಮಿಸುವ ಆಡಳಿತದ ನಿರ್ಧಾರಕ್ಕೆ ಹಿಂದುತ್ವನಿಷ್ಠರಿಂದ ವಿರೋಧ !

ಬಿಜೆಪಿಯ ರಾಜ್ಯದಲ್ಲಿ ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಧಾರವಾಡ (ಕರ್ನಾಟಕ) ಇಲ್ಲಿ ಶ್ರೀರಾಮ ಸೇನೆಯ ವತಿಯಿಂದ ಜಿಲ್ಲಾಧಿಕಾರಿ ಕಾರ್ಯಾಲಯದ ಎದುರು ಆಂದೋಲನ

ಕೊರೊನಾದ ನಿಯಮಗಳ ಹೆಸರಿನಡಿಯಲ್ಲಿ ‘ಸಾರ್ವಜನಿಕ ಗಣೇಶೋತ್ಸವ’ದ ಮೇಲಿನ ನಿರ್ಬಂಧಗಳಿಗೆ ವಿರೋಧ