ಕರ್ನಾಟಕ : ಮುಸಲ್ಮಾನರಿಗೆ ಸರಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ನೀಡುವ ಮಸೂದೆ ಅಂಗೀಕಾರ
ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಕಾಮಗಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆಗೆ ಭಾಜಪ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ.