‘ವಕ್ಫ್ ಬೋರ್ಡ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ದೂ ಹಸ್ತಕ್ಷೇಪ ಬೇಡ !’ – ಮುಖ್ಯಮಂತ್ರಿ ಸಿದ್ದರಾಮಯ್ಯ
ವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿಲ್ಲ ಬದಲಾಗಿ ಭಾರತೀಯ ಸಂವಿಧಾನದ ಪ್ರಕಾರ ದೇಶಕ್ಕೆ ಸೇರಿದೆ ಮತ್ತು ಅದನ್ನು ಬದಲಾಯಿಸಬಹುದು ಎಂದು ಸಂವಿಧಾನವೇ ಹೇಳುತ್ತದೆ. ಇದು ಈಗಾಗಲೇ ಬದಲಾಗಿದೆ !
ವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿಲ್ಲ ಬದಲಾಗಿ ಭಾರತೀಯ ಸಂವಿಧಾನದ ಪ್ರಕಾರ ದೇಶಕ್ಕೆ ಸೇರಿದೆ ಮತ್ತು ಅದನ್ನು ಬದಲಾಯಿಸಬಹುದು ಎಂದು ಸಂವಿಧಾನವೇ ಹೇಳುತ್ತದೆ. ಇದು ಈಗಾಗಲೇ ಬದಲಾಗಿದೆ !
‘ರಾಮನಗರ’ ಜಿಲ್ಲೆ ಈಗ ‘ಬೆಂಗಳೂರು ದಕ್ಷಿಣ’ ಎಂದು ಗುರುತಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದಿರುವ ಸಚಿವ ಸಂಪುಟದ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.
ಮುಖ್ಯಮಂತ್ರಿ ಸಹಿತ 9 ಜನರ ವಿರುದ್ಧ ದೂರು ದಾಖಲು !
ಈ ಕಾರ್ಯಕ್ರಮ ಮುಗಿದ ಮೈದಾನದ ಕಸದ ಬುಟ್ಟಿಯಲ್ಲಿ ಈ ಮನವಿ ಪತ್ರಗಳು ಇತ್ತೀಚೆಗೆ ಸಿಕ್ಕಿವೆ. ಇದು ದುರಹಂಕಾರದ ಪರಮಾವಧಿಯಾಗಿದೆ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ದಿಂದ (‘ಮುಡಾ’) ನಷ್ಟಪರಿಹಾರಕ್ಕಾಗಿ ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಕನ್ನಡವನ್ನು ಹೊರತುಪಡಿಸಿ ಬೇರೆ ಯಾವುದೇ ಭಾಷೆ ರಾಜ್ಯದಲ್ಲಿ ಮಾತನಾಡುವುದಿಲ್ಲ ಎಂದು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಕರೆ ನೀಡಿದ್ದಾರೆ.
ಜೆಪಿಯನ್ನು ಪದೇ ಪದೇ ‘ಅಭಿವೃದ್ಧಿ ಹೊಂದಿದ ಭಾರತ’ ಎಂದು ಹೇಳುತ್ತದೆ; ಆದರೆ ಅದು ಅವರ ನಿಜವಾದ ಆಲೋಚನೆಯಲ್ಲ. ಅವರಿಗೆ ಭಾರತ ಅಭಿವೃದ್ಧಿಪಡಿಸುವ ಇಚ್ಛೆ ಇಲ್ಲ.
ಇಲ್ಲಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ
ಸಿಎಂ ಸಿದ್ದರಾಮಯ್ಯ ಸರ್ಕಾರದ 2024-25ರ ವಾರ್ಷಿಕ ಬಜೆಟ್ ಮಂಡನೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಲವಾರು ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪುರಾತನ ಶ್ರೀರಾಮ ದೇವಾಲಯಗಳ ಜೀರ್ಣೋದ್ಧಾರಕ್ಕೆ 100 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದೆ. ಇದು 2024-25ನೇ ಸಾಲಿನ ರಾಜ್ಯದ ಬಜೆಟ್‌ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.