ಸಿದ್ದರಾಮಯ್ಯರವರ ವಿರುದ್ಧ ಬರೆದ ಸರಕಾರಿ ಶಾಲೆಯ ಶಿಕ್ಷಕ ಅಮಾನತು !
ಸಿದ್ದರಾಮಯ್ಯ ವಿರುದ್ಧ ಫೇಸ್ ಬುಕ್ ನಲ್ಲಿ ಬರೆದಿದ್ದ ಚಿತ್ರದುರ್ಗ ಜಿಲ್ಲೆಯ ಕಾನುಬೇನಹಳ್ಳಿಯ ಸರಕಾರಿ ಶಾಲೆಯ ಶಿಕ್ಷಕ ಶಾಂತ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಫೇಸ್ ಬುಕ್ ನಲ್ಲಿ ಬರೆದಿದ್ದ ಚಿತ್ರದುರ್ಗ ಜಿಲ್ಲೆಯ ಕಾನುಬೇನಹಳ್ಳಿಯ ಸರಕಾರಿ ಶಾಲೆಯ ಶಿಕ್ಷಕ ಶಾಂತ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಭಯೋತ್ಪಾದಕರ ದಾಳಿಗೆ ಬಲಿಯಾದ ಉದಾಹರಣೆ ಕೊಟ್ಟ ಸಿದ್ದರಾಮಯ್ಯ !
ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ-ವಾಡ್ರಾ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಕಾಶ್ಮೀರದ ಪಿ.ಡಿ.ಪಿ. ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಉಪಸ್ಥಿತರಿದ್ದರು.
ನಾಲ್ಕು ದಿನಗಳ ಹರಸಾಹಸದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ. ಶಿವಕುಮಾರ ಇವರು ಸಧ್ಯಕ್ಕೆ ಉಪಮುಖ್ಯಮಂತ್ರಿ ಹುದ್ದೆಗೆ ತೃಪ್ತಿ ಪಟ್ಟಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆಯು ರಂಗೇರಿದ್ದು ಎಲ್ಲೆಡೆ ಅದರದ್ದೇ ಚರ್ಚೆ ನಡೆಯುತ್ತಿದೆ. ಅದರಲ್ಲಿಯೂ ಅನೇಕ ಸಂಗತಿಗಳು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿಯೇ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಮೊಮ್ಮಗನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ದ್ಧರಾಮಯ್ಯನವರು ಎಂದಾದರೂ ಮನುಸ್ಮೃತಿಯನ್ನು ಅಧ್ಯಯನ ಮಾಡಿದ್ದಾರೆಯೇ ? ಅಧ್ಯಯನ ಮಾಡಿದ್ದರೆ, ಅವರು ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ ! ಕೇವಲ ದಲಿತರ ಮತಗಳನ್ನು ಪಡೆಯಲು ಹಿಂದೂಗಳ ಶ್ರೇಷ್ಠ ಧರ್ಮಗ್ರಂಥಗಳ ಮೇಲೆ ಈ ರೀತಿ ಹೇಳಿಕೆ ನೀಡುವುದು ಹಿಂದೂ ವಿರೋಧಿಯಾಗಿದೆ ಎಂಬುದನ್ನು ಗಮನಿಸಿರಿ !
ಹಿಂದುತ್ವವು ಸಂವಿಧಾನ ವಿರೋಧಿಯಾಗಿದೆ. ಹಿಂದುತ್ವ ಮತ್ತು ಹಿಂದೂ ಧರ್ಮ ಇವೆರಡು ವಿಭಿನ್ನ ಸಂಗತಿಗಳಾಗಿವೆ. ನಾನು ಹಿಂದೂ ಧರ್ಮವನ್ನು ವಿರೋಧಿಸುವುದಿಲ್ಲ. ನಾನೂ ಒಬ್ಬ ಹಿಂದೂ ಆಗಿದ್ದೇನೆ, ಆದರೆ ನಾನು ಹಿಂದುತ್ವ ಮತ್ತು ಮನುವಾದವನ್ನು ವಿರೋಧಿಸುತ್ತೇನೆ
ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ಸಿನ ಮುಖಂಡ ಸಿದ್ದರಾಮಯ್ಯ ಇವರು ಜನವರಿ ೬, ೨೦೨೩ ರಂದು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರು, “ರಾಮ ಮಂದಿರಕ್ಕೆ ನಾನು ಎಂದಿಗೂ ವಿರೋಧ ಮಾಡಿಲ್ಲ ನಾನು ಹಿಂದೂ ಆಗಿದ್ದೇನೆ; ಆದರೆ ಹಿಂದುತ್ವದ ವಿರೋಧಿ ಆಗಿರುವೆ,” ಎಂದು ಹೇಳಿದರು.
ಇಲ್ಲಿ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯದ ವಿರೋಧಿ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಲಭೆಯ ಪ್ರಕರಣದಲ್ಲಿ ಗಾಯಗೊಂಡಿದ್ಧ ಮುಸಲ್ಮಾನ ಮಹಿಳೆಗೆ ೨ ಲಕ್ಷ ರೂಪಾಯಿ ಹಣ ನೀಡಿದಾಗ ಅವಳು ಆ ಹಣವನ್ನು ಸಿದ್ಧರಾಮಯ್ಯನವರ ವಾಹನದ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದಳು.
ಹಿಂದೂಗಳಿಗೆ `ಕೇಸರಿ ಭಯೋತ್ಪಾದಕರು’ ಎಂದು ಹೇಳುವ ಷಡ್ಯಂತ್ರವನ್ನು ರಚಿಸುವ ಕಾಂಗ್ರೆಸ್ಸಿನವರು ಇಂತಹ ಆರೋಪಗಳನ್ನು ಮಾಡಿದರೆ ಅದರಲ್ಲಿ ಆಶ್ಚರ್ಯವೇನಿದೆ ?