ಪ್ರಸಾರಮಾಧ್ಯಮಗಳ ಮೇಲೆ ಜನರಿಗೆ ವಿಶ್ವಾಸವೇ ಇಲ್ಲದಂತಾಗಿದೆ !
ಜನರು ನಮ್ಮ ಕಡೆಗೆ ನೋಡಲು ಭಯಪಡುತ್ತಾರೆ. ನಮಗೆ ಯಾವುದೇ ರೀತಿಯ ಗೌರವ-ಸನ್ಮಾನ ನೀಡುವುದಿಲ್ಲ. ಇಂದಿನ ಪ್ರಸಾರಮಾಧ್ಯಮಗಳು ಕೇವಲ ಮನೋರಂಜನೆ ಮತ್ತು ನಾಟಕೀಯ ಅಥವಾ ಉತ್ತೇಜಕ ಸಾಮಗ್ರಿಗಳನ್ನು ಜನರೆದುರು ಪ್ರಸ್ತುತ ಪಡಿಸುವ ಒಂದು ಸಾಧನವಾಗಿ ಉಳಿದಿದೆ.