ಅಮೃತಪಾಲ ಬಂಧನದಲ್ಲಿಲ್ಲ, ಪರಾರಿಯಾಗಿದ್ದಾನೆ !
ಖಲಿಸ್ತಾನಿ ಸಂಘಟನೆಯಾದ ‘ವಾರಿಸ ಪಂಜಾಬ ದೆ’ಯ (‘ಪಂಜಾಬಿನ ವಾರಸುದಾರ) ಪ್ರಮುಖನಾದ ಅಮೃತಪಾಲ ಸಿಂಹನನ್ನು ಪಂಜಾಬ ಪೊಲೀಸರು ಜಲಂಧರನಲ್ಲಿರುವ ನಕೊದರಾ ಭಾಗದಲ್ಲಿ ಬೆಂಬತ್ತಿ ಬಂಧಿಸಿರುವ ವಾರ್ತೆಯು ಮಾರ್ಚ ೧೮ರಂದು ಎಲ್ಲ ಪ್ರಸಾರ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.