‘ಆನ್‌ಲೈನ್’ ರಮ್ಮಿ ಆಟದಲ್ಲಿ 7 ಕೋಟಿಗೂ ಹೆಚ್ಚು ಜನರ ಸಹಭಾಗ !
ಕಾನೂನು ಆಧಾರದಿಂದ ಯುವಕರನ್ನು ಜೂಜಿನತ್ತ ಆಕರ್ಷಿಸುವ ಆನ್‌ಲೈನ್ ಆಟಗಳನ್ನು ನಿಷೇಧಿಸಲು ಸರಕಾರವು ಕಾರ್ಯತಂತ್ರದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ !
ಕಾನೂನು ಆಧಾರದಿಂದ ಯುವಕರನ್ನು ಜೂಜಿನತ್ತ ಆಕರ್ಷಿಸುವ ಆನ್‌ಲೈನ್ ಆಟಗಳನ್ನು ನಿಷೇಧಿಸಲು ಸರಕಾರವು ಕಾರ್ಯತಂತ್ರದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ !
‘ಟೇಕ್ ಟ್ರಾನ್ಸಪರನ್ಸಿ ಪ್ರಾಜೆಕ್ಟ್’ನ (‘ಟಿಟಿಪಿ’ಯ) ವರದಿಯ ಪ್ರಕಾರ ಪ್ರಸಿದ್ಧ ಉದ್ಯಮಿ ಇಲಾನ್ ಮಸ್ಕ್ ಇವರ ‘ಎಕ್ಸ್’ (ಹಿಂದಿನ ಟ್ವಿಟರ್) ಮೂಲಕ ಅಮೇರಿಕಾವು ಉಗ್ರರು ಎಂದು ಘೋಷಿಸಿರುವ ೨ ಉಗ್ರರ ಗುಂಪಿನ ನಾಯಕರ ‘ಎಕ್ಸ್’ ಖಾತೆಗೆ ಪ್ರೇಮಿಯಂ, ಪೇಮೆಂಟ್ ಸೇವೆ ಮತ್ತು ಇತರ ಅನೇಕ ಸರಕಾರಿ ಸೇವೆ ಪೂರೈಸುತ್ತಿದೆ.
೧೦ ದಿನಗಳಲ್ಲಿ ರಷ್ಯಾ-ಉಕ್ರೇನ್ ಯುದ್ಧಕ್ಕೆ ೨ ವರ್ಷ ಪೂರ್ಣವಾಗುವುದು. ಹೀಗಿರುವಾಗ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಇತ್ತೀಚೆಗಿನ ಸಂದರ್ಶನ ಪ್ರಸಾರವಾಗಿದೆ.
ಹಲ್ದ್ವಾನಿಯ ಬನಭೂಲಪುರದಲ್ಲಿ ಕಾನೂನುಬಾಹಿರ ಕಟ್ಟಡವನ್ನು ಕೆಡವಲಾಗಿದೆ. ಅದೇ ಸ್ಥಳದಲ್ಲಿ ಪೋಲೀಸ್ ಠಾಣೆಯನ್ನು ಕಟ್ಟಲಾಗುವುದು.
ಈ ವೈದ್ಯರು ತಮ್ಮ ಪತ್ನಿಯೊಂದಿಗೆ ಇಲ್ಲಿ ಶಸ್ತ್ರಚಿಕಿತ್ಸೆ ನಡೆಸುತ್ತಿರುವುದನ್ನು ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಪ್ರಸ್ತುತ ಜಗತ್ತು ‘ಆರ್ಟಿಫಿಶಿಯಲ್ ಇಂಟೆಲಿಜನ್ಸ್’ (ಎ.ಐ) ಅಂದರೆ ಕೃತ್ರಿಮ ಬುದ್ಧಿಮತ್ತೆಯ ಕಡೆಗೆ ವಾಲುತ್ತಿದೆ. ಅದರಲ್ಲಿಯೂ ‘ಚಾಟ್‌ಜಿಪಿಟಿ’ ಅಥವಾ ಎಐ ಸಿಸ್ಟಮ್ ಅನ್ನು ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತಿದೆ.
ಇದರಲ್ಲಿ ಈ ಆರ್ಥಿಕ ವರ್ಷದಲ್ಲಿ ಹಿಂದೂಗಳು ಪಾವತಿಸುವ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಬೇಕು.
ವಿದ್ಯಾರ್ಥಿಗಳು ಕಲಿಯಲು ಮತ್ತು ಯೋಗ್ಯ ಸಂಸ್ಕಾರವಾಗಲು ಶಾಲೆ ಮತ್ತು ಕಾಲೇಜುಗಳಿಗೆ ಹೋಗುತ್ತಾರೆ, ಆದರೆ ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡರೆ ಅದಕ್ಕೆ ಶಾಲಾ ಕಾಲೇಜುಗಳೇ ಹೊಣೆ !
ಇಂತಹವರಿಗೆ ಗಲ್ಲುಶಿಕ್ಷೆ ನೀಡುವ ಕಾನೂನು ಜಾರಿಗೆ ಬಂದನಂತರವೇ ದೇಶದಲ್ಲಿ ಹಿಂದೂ ದೇವತೆಗಳ ಅವಮಾನ ಮಾಡುವವರನ್ನು ಹದ್ದುಬಸ್ತಿನಲ್ಲಿಡುವಂತೆ ಸರಕಾರ ಕಾನೂನನ್ನು ಮಾಡಲು ಹಿಂದೂಗಳು ಒತ್ತಡ ಹೇರುವುದು ಅವಶ್ಯಕವಾಗಿದೆ !
ತೆಲಂಗಾಣದ ಮೇಡಕ ಜಿಲ್ಲೆಯ ಗ್ರಾಮವೊಂದರಲ್ಲಿ ಒಬ್ಬ ಮುಸಲ್ಮಾನ ಯುವಕನು ಕೇಸರಿ ಧ್ವಜಕ್ಕೆ ಅವಮಾನ ಮಾಡಿ ಅದರ ವೀಡಿಯೋವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದನು. ಇದರಿಂದ ರೊಚ್ಚಿಗೆದ್ದ ಜನರು ಈ ಯುವಕನನ್ನು ಹುಡುಕಿ ಅವನನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.