ಜಿಹಾದಿ ಎಸ್.ಡಿ.ಪಿ.ಐ.ಯನ್ನು ನಿಷೇಧಿಸಲು ಆಗ್ರಹಿಸುವ ‘#Ban_Communal_SDPI’ ‘ಟ್ರೆಂಡ್’ ಗೆ ಟ್ವಿಟರ್ ನಲ್ಲಿ ಮೊದಲ ಸ್ಥಾನ
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ 12 ಮಾರ್ಚ 2023 ರಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ಸಂಜೆ 5 ಗಂಟೆಗೆ ಹಿಂದೂ ರಾಷ್ಟ್ರ-ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ. ಇದನ್ನು ರದ್ದುಪಡಿಸಬೇಕೆಂದು ಜಿಹಾದಿ ಭಯೋತ್ಪಾದಕ ಸಂಘಟನೆ ಪಿಎಫ್‌ಐನ ರಾಜಕೀಯ ಶಾಖೆಯಾದ ಎಸ್‌ಡಿಪಿಐ ವಿರೋಧಿಸುತ್ತಿದೆ.