ರಾಜ್ಯದ ೧೦ ನೆ ತರಗತಿಯ ವಿದ್ಯಾರ್ಥಿಯ ಜೊತೆಗೆ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ತೆಗೆದಿದ್ದ ಮುಖ್ಯೋಪಾಧ್ಯಾಯಿನಿ ಅಮಾನತು !
ವಿದ್ಯಾರ್ಥಿ ಜೊತೆ ತಾಯಿ ಮಗನ ಸಂಬಂಧ ಇರುವುದೆಂದು ಮುಖ್ಯೋಪಾಧ್ಯಾಯಿನಿ ದಾವೆ
ವಿದ್ಯಾರ್ಥಿ ಜೊತೆ ತಾಯಿ ಮಗನ ಸಂಬಂಧ ಇರುವುದೆಂದು ಮುಖ್ಯೋಪಾಧ್ಯಾಯಿನಿ ದಾವೆ
ಕೇಂದ್ರ ಸರಕಾರ ‘ಮುಸ್ಲಿಂ ಲೀಗ್ ಜಮ್ಮು – ಕಾಶ್ಮೀರ’ (ಮಸರತ್ ಆಲಂ ಗುಂಪು) ಸಂಘಟನೆಯನ್ನು ನಿಷೇಧಿಸಿದೆ. ಈ ಮಾಹಿತಿಯನ್ನು ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತರಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿರುವ ೩೦ ವರ್ಷದ ಮಹಿಳೆಯ ಛಾಯಾಚಿತ್ರವನ್ನು ಅಂತರ್ವಸ್ತ್ರದ ಜಾಹೀರಾತಿಗಾಗಿ ತಿಳಿಸದೆ ಬಳಸಿರುವ ಘಟನೆ ಬಹಿರಂಗವಾಗಿದೆ.
`ಪ್ಯೂ ಸಂಶೋಧನಾ ಕೇಂದ್ರ’ ನಡೆಸಿದ ಅಧ್ಯಯನದಲ್ಲಿ ಹದಿಹರೆಯದ ಮಕ್ಕಳು ಹೆಚ್ಚೆಚ್ಚು ಸಾಮಾಜಿಕ ಮಾಧ್ಯಮವನ್ನು ಬಳಸುತ್ತಿದ್ದಾರೆ ಎಂದು ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಅರಿವಿದ್ದರೂ ಹೀಗಾಗುತ್ತಿದೆ ಎಂದು ಗಮನಕ್ಕೆ ಬಂದಿದೆ.
ಇದು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಸಿಗದಿರುವುದರ ಹಾಗೂ ಸಂಸ್ಕಾರ ಇಲ್ಲದಿರುವುದರ ಪರಿಣಾಮವಾಗಿದೆ !
ಸುಳ್ಳು ಸುದ್ದಿ ಹರಡದಂತೆ ನೋಡಿಕೊಳ್ಳುವುದು ಸಾಮಾಜಿಕ ಜಾಲತಾಣಗಳದ್ದೇ ಜವಾಬ್ದಾರಿ!
ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರು ‘ಡೀಫ್ ಫೇಕ್ ವಿಡಿಯೋ‘ ಪ್ರಸಾರ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ. ಫೇಸ್ ಬುಕ್, ಗೂಗಲ್ ಮತ್ತು ಯೂಟ್ಯೂಬ್ ನಿಂದ ‘ಡೀಫ್ ಫೇಕ್ ವೀಡಿಯೋಗಳನ್ನು’ ಅಳಿಸದಿದ್ದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇಂದಿನ ಯುಗದಲ್ಲಿ ತಂತ್ರಜ್ಞಾನವು ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಮಕ್ಕಳು ಅದರಲ್ಲಿ ಸಿಲುಕಿ ತಮ್ಮ ಜೀವನವನ್ನು ಹಾನಿ ಮಾಡಿಕೊಳ್ಳದಂತೆ ನೋಡಿಕೊಳ್ಳಬೇಕು! – ಸಂಪಾದಕರು
ತಾಜಮಹಲ ಪರಿಸರದಲ್ಲಿ ನವಂಬರ್ ೧೬ ರಂದು ಬಂಗಾಲದಿಂದ ಬಂದಿದ್ದ ಓರ್ವ ಮುಸಲ್ಮಾನ ಪ್ರವಾಸಿಗನು ನಮಾಜ ಪಠಣೆ ಮಾಡಿದನು. ಆ ಸಮಯದಲ್ಲಿ ಅಲ್ಲಿ ಭದ್ರತೆಗಾಗಿ ನೇಮಕಗೊಂಡಿರುವ ಪೊಲೀಸರು ಅವನನ್ನು ಅಲ್ಲಿಂದ ಕಳುಹಿಸಿದ ನಂತರ ಮುಸಲ್ಮಾನನು ಕ್ಷಮೆ ಕೇಳಿದನು.
ಶಸ್ತ್ರಚಿಕಿತ್ಸೆ ನಡೆಸುವ ಸ್ಥಳದಲ್ಲಿ ಅರಿವಳಿಕೆ ನೀಡಲಾಗುತ್ತದೆ. ಅದರಂತೆ ಈ ಯುವಕನಿಗೆ ಅರಿವಳಿಕೆ ನೀಡಲಾಯಿತು.