Bengaluru Blast : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: 9 ಮಂದಿಗೆ ಗಾಯ !
ಇಲ್ಲಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ
ಇಲ್ಲಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ
ರಾಜಗಡ ಕೋಟೆಯ ಕೆರೆಗಳಲ್ಲಿ ಸಾಕಷ್ಟು ನೀರಿದೆ; ಆದರೆ ಸ್ವಚ್ಛತೆಯ ಕೊರತೆಯಿಂದ ನೀರು ಕಲುಷಿತವಾಗುತ್ತಿದೆ. ಕೋಟೆಯ ಮೇಲೆ ಕುಡಿಯುವ ನೀರಿನ ಕೊರತೆ ನಿರ್ಮಾಣವಾಗಿದೆ.
ಭಾರತೀಯ ಸೇನೆಯ ಮೇಲೆ ಆರೋಪ ಮಾಡುವ ಬ್ರಿಟನ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಮರಳಿ ಅವರ ದೇಶಕ್ಕೆ ಕಳುಹಿಸಲಾಗಿದೆ.
5 ವರ್ಷದ ಬಾಲಕನೊಬ್ಬ ಅಲಾಹಾಬಾದ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿ ಶಾಲೆಯ ಪಕ್ಕದಲ್ಲಿರುವ ಮದ್ಯದಂಗಡಿಯನ್ನು ತೆಗೆಯುವಂತೆ ಕೋರಿದ್ದಾನೆ.
ಇಂದಿನ ಬಹುಸಂಖ್ಯಾತ ಯುವ ಪೀಳಿಗೆಯ ಅಮಲು ಪದಾರ್ಥಗಳ ಜಾಲದಲ್ಲಿ ಸಿಲುಕಿದೆ. ತನಿಖಾ ದಳ ಮತ್ತು ಭದ್ರತಾ ಇಲಾಖೆ ಮಾದಕ ವಸ್ತುಗಳ ಅಕ್ರಮ ಕಳ್ಳಸಾಗಣೆ ನಿಲ್ಲಿಸಲು ಪ್ರಯತ್ನ ಮಾಡುತ್ತಿವೆ
ದಿಗಿಲುಗೊಂಡಿರುವ ಬಂಗಾಳದ ಹಿಂದೂಗಳ ಈ ರೋಷಕ್ಕೆ ಅಲ್ಲಿಯ ಸರಕಾರ ಮತ್ತು ಪೊಲೀಸ ಇಲಾಖೆ ಜವಾಬ್ದಾರರಾಗಿರುತ್ತಾರೆ. ಇದಕ್ಕಾಗಿ ಕೇಂದ್ರ ಸರಕಾರ ಈಗಲಾದರೂ ರಾಜ್ಯ ಸರಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು.
ಹಿಂದೂ ವಿದ್ಯಾರ್ಥಿಗಳಿಗೆ ನಮಾಜಪಠಣ ಮಾಡುವಂತೆ ಒತ್ತಡ ಹೇರಿದ್ದಕ್ಕಾಗಿ, ಸರಕಾರಿ ಶಾಲೆಯ ಫಿರೋಜ ಖಾನ ಮತ್ತು ಮಿರ್ಜಾ ಮುಜಾಹಿದ ಈ ಇಬ್ಬರು ಶಿಕ್ಷಕರನ್ನು ರಾಜ್ಯದ ಶಿಕ್ಷಣ ಸಚಿವ ಮದನ್ ದಿಲಾವರ ಅವರು ಅಮಾನತುಗೊಳಿಸಿದ್ದಾರೆ.
ಕೋರೋನಾ ಮಹಾಮಾರಿಯ ಕಾಲದಲ್ಲಿ ಅನೇಕ ಸಂಸ್ಥೆಗಳು ತಮ್ಮ ನೌಕಾರರಿಗೆ ಮನೆಯಿಂದ ಕೆಲಸ ಮಾಡುವ ಸೌಲಭ್ಯ ಒದಗಿಸಿದ್ದವು. ಅನೇಕ ಕಂಪನಿಗಳಲ್ಲಿ ಈ ಸೌಲಭ್ಯವು ಇಂದಿಗೂ ಮುಂದುವರೆದಿದೆ.
ನವಿ ಮುಂಬಯಿನ ನವಾ ಶೇವಾ ಬಂದರಿನಲ್ಲಿ ಕಸ್ಟಮ್ಸ್ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 40 ಮೆಟ್ರಿಕ್ ಟನ್ ಚೀನಾ ನಿರ್ಮಿತ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಕಮ್ಯುನಿಟಿ ಅಗೇನ್ಸ್ಟ್ ಡ್ರಂಕನ್ ಡ್ರೈವಿಂಗ್’ (ಕ್ಯಾಡ) ಹೆಸರಿನ ಸಂಸ್ಥೆಯು ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಒಂದು ಸಮೀಕ್ಷೆಯನ್ನು ನಡೆಸಿತು. ಇದರಲ್ಲಿ ಭಾಗವಹಿಸಿದ್ದ 30 ಸಾವಿರ ದೆಹಲಿಯವರಲ್ಲಿ ಶೇಕಡಾ 81.2 ರಷ್ಟು ಜನರು ಮದ್ಯ ಸೇವಿಸಿ ವಾಹನ ಚಲಾಯಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.