ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿಚಿತ್ರ ಘಟನೆ; ಪರೀಕ್ಷೆ ರದ್ದು, ಮನೆಗೆ ತೆರಳಿದ ವಿದ್ಯಾರ್ಥಿಗಳು !
ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಂತಿಮ ವರ್ಷದ ಇ-ಕಾಮರ್ಸ್ ವಿಷಯದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳ ಬದಲು ಉತ್ತರ ಪತ್ರಿಕೆ ನೀಡಿದ ವಿಚಿತ್ರ ಘಟನೆ ನಡೆದಿದೆ.