ವಾಸ್ತುದೋಷ ನಿವಾರಣೆಗಾಗಿ ಮಾಡಿದ ರತ್ನಸಂಸ್ಕಾರ ವಿಧಿಯ ಸಂದರ್ಭದ ಸಂಶೋಧನೆ !
ವಿಧಿಯ ನಂತರ ಮನೆಯಲ್ಲಿದ್ದ ೭೪೧.೫೦ ಮೀಟರ್ ನಕಾರಾತ್ಮಕ ಊರ್ಜೆ ಸಂಪೂರ್ಣ ದೂರವಾಗಿ ಮನೆಯಲ್ಲಿ ೩೬೧.೫೦ ರಷ್ಟು ಸಕಾರಾತ್ಮಕ ಊರ್ಜೆ ನಿರ್ಮಾಣವಾಯಿತು.
ವಿಧಿಯ ನಂತರ ಮನೆಯಲ್ಲಿದ್ದ ೭೪೧.೫೦ ಮೀಟರ್ ನಕಾರಾತ್ಮಕ ಊರ್ಜೆ ಸಂಪೂರ್ಣ ದೂರವಾಗಿ ಮನೆಯಲ್ಲಿ ೩೬೧.೫೦ ರಷ್ಟು ಸಕಾರಾತ್ಮಕ ಊರ್ಜೆ ನಿರ್ಮಾಣವಾಯಿತು.
ಗಣೇಶೋತ್ಸವದ ಕಾಲದಲ್ಲಿ ಮೂರ್ತಿಯ ಪೂಜೆ-ಅರ್ಚನೆ ಆಗುತ್ತಿರುವುದರಿಂದ ಪೂಜಕರ ಭಕ್ತಿಭಾವಕ್ಕನುಸಾರ ಮೂರ್ತಿಯಲ್ಲಿನ ಚೈತನ್ಯದಲ್ಲಿ (ಸಕಾರಾತ್ಮಕ ಊರ್ಜೆಯಲ್ಲಿ) ಪೂಜೆಯ ನಂತರ ಹೆಚ್ಚಳವೂ ಆಗಬಹುದು.
‘ಹಿಂದೂ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ಮತ್ತು ದೇವಸ್ಥಾನದಲ್ಲಿ ಹೋಗಿ ದೇವತೆಯ ದರ್ಶನವನ್ನು ಪಡೆಯುವುದಕ್ಕೆ ತುಂಬಾ ಮಹತ್ವವಿದೆ. ದೇವಸ್ಥಾನವನ್ನು ಚೈತನ್ಯದಾಯಕ ಊರ್ಜೆಯ ಸ್ರೋತವೆಂದು ನಂಬಲಾಗಿದೆ.
‘ಮನುಷ್ಯನು ವಿಜ್ಞಾನವನ್ನು ಕೊಂಡಾಡುವಾಗ ಅನೇಕ ಪಾರಂಪರಿಕ ನೈಸರ್ಗಿಕ ರೂಢಿ ಪರಂಪರೆಗಳನ್ನು ದುರ್ಲಕ್ಷಿಸಿದನು. ನಮ್ಮ ಪೂರ್ವಜರು ನೀಡಿದ ಸಮೃದ್ಧ ವಂಶಪರಂಪರೆಯು ಈಗ ನಾಶವಾಗುವ ಸ್ಥಿತಿಯಲ್ಲಿದೆ.
ಸಂಶೋಧನಾ ಪ್ರಬಂಧಗಳ ಮಾಧ್ಯಮದಿಂದ ವಿವಿಧ ವೈಜ್ಞಾನಿಕ ಉಪಕರಣಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಆಧ್ಯಾತ್ಮಿಕ ದೃಷ್ಟಿಕೋನದಿಂದ ಸಂಶೋಧನೆ ಮಾಡಿ ಸತ್ಯತೆ ಪರಿಶೀಲಿಸಲಾಗಿದೆ.
ವ್ಯಕ್ತಿಯ ಕೈ-ಕಾಲುಗಳ (ಅಂಗೈ-ಅಂಗಾಲುಗಳ) ಮೇಲಿನ ರೇಖೆಗಳು, ಅವುಗಳ ಪರಸ್ಪರರಲ್ಲಿರುವ ಸಂಯೋಗ, ಚಿಹ್ನೆಗಳು, ಎತ್ತರ ಮತ್ತು ಆಕಾರ ಇವುಗಳ ಆಧಾರದಿಂದ ಒಬ್ಬ ವ್ಯಕ್ತಿಯ ಸ್ವಭಾವ, ಗುಣದೋಷ, ಆಯುಷ್ಯ (ಜೀವಮಾನ), ಭಾಗ್ಯ (ಅದೃಷ್ಟ), ಪ್ರಾರಬ್ಧ ಇತ್ಯಾದಿ ವಿಷಯಗಳನ್ನು ತಿಳಿಯಬಹುದು.
ಸ್ತ್ರೀಯರು ಕನಿಷ್ಠ ಮನೆಯಲ್ಲಿರುವಾಗಲಾದರೂ ಸೀರೆಯನ್ನು ಉಡಬೇಕು, ಹಾಗೆಯೇ ಮನೆಯಲ್ಲಿನ ವಿವಿಧ ಕೆಲಸಗಳನ್ನು ಮಾಡುವಾಗ ಸೀರೆಯ ಸೆರಗನ್ನು ಹಾಗೆಯೇ ಬಿಡದೇ, ಅದನ್ನು ಸೊಂಟಕ್ಕೆ ಸಿಕ್ಕಿಸಿಕೊಳ್ಳಬೇಕು. ಇದರಿಂದ ಅವರಿಗೆ ಕೆಲಸಗಳನ್ನು ಮಾಡಲು ಆವಶ್ಯಕವಾಗಿರುವ ಊರ್ಜೆ ಸಿಗುವುದು ಮತ್ತು ತೊಂದರೆದಾಯಕ ಸ್ಪಂದನಗಳಿಂದ ಅವರ ರಕ್ಷಣೆಯಾಗುವುದು.’
‘ದೈವೀ ಬಾಲಕರ ಜನ್ಮಕುಂಡಲಿಗಳಲ್ಲಿನ ಆಧ್ಯಾತ್ಮಿಕ ಗ್ರಹಯೋಗಗಳ ಅಧ್ಯಯನ ಮಾಡುವುದು’, ಇದು ಪ್ರಸ್ತುತ ಸಂಶೋಧನೆಯ ಉದ್ದೇಶವಾಗಿದೆ. ಈ ಸಂಶೋಧನೆಯನ್ನು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಜ್ಯೋತಿಷ್ಯ ವಿಭಾಗದ ವತಿಯಿಂದ ಮಾಡಲಾಗಿದೆ.
ಪರಾತ್ಪರ ಗುರು ಡಾಕ್ಟರರ ಕೃಪಾಶೀರ್ವಾದದಿಂದ ಮತ್ತು ಅವರಲ್ಲಿನ ಜಿಜ್ಞಾಸೆಯಿಂದ ಸನಾತನ ಸಂಸ್ಥೆಯಲ್ಲಿ ಸೂಕ್ಷ್ಮದಲ್ಲಿ ತಿಳಿಯುವ ಸಾಧಕರಿಗೆ ಕೆಟ್ಟ ಶಕ್ತಿಗಳ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಗುವ ತೊಂದರೆಗಳ ನಿವಾರಣೆಗಾಗಿ ಅನೇಕ ಉಪಾಯ ಪದ್ಧತಿಗಳನ್ನು ಹುಡುಕಿದ್ದಾರೆ.
ಆಯುಷ ಹೋಮದ ಸಮಯದಲ್ಲಿ ಯಜ್ಞಕುಂಡದಿಂದ ಹೊರಡುವ ಸೂಕ್ಷ್ಮ ಊರ್ಜೆ ಮನುಷ್ಯನ ಚೇತನಾ ಶಕ್ತಿ ಯನ್ನು ಶುದ್ಧ ಮತ್ತು ಸಶಕ್ತ ಮಾಡುತ್ತದೆ.