ಕೋಲಾರ : ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಮತಾಂಧರಿಂದ ಕಲ್ಲು ತೂರಾಟ : ಮೂವರಿಗೆ ಗಾಯ

ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಬಸ್ ಮೇಲೆ ದಾಳಿ ಮಾಡಲು ಮತಾಂಧರಿಗೆ ಹೇಗೆ ಧೈರ್ಯ ಬರುತ್ತದೆ ?, ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !

ಜಬಲಪುರ್ (ಮಧ್ಯಪ್ರದೇಶ)ನಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸುತ್ತಿದ್ದಾಗ ಮತಾಂಧರಿಂದ ಪೊಲೀಸರ ಮೇಲೆ ದಾಳಿ

ಪೊಲೀಸರ ಮೇಲೆ ದಾಳಿ ಮಾಡುವ ಮತಾಂಧರ ವಿರುದ್ಧ ಕಾಂಗ್ರೆಸ್, ರಾಷ್ಟ್ರವಾದಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಈಗೇಕೆ ಮಾತನಾಡುತ್ತಿಲ್ಲ ?

ಕೆನಡಾದ ಮಿಸಿಸಾಗಾದಲ್ಲಿ ಸಾಮಾಜಿಕ ಕಾರ್ಯಕ್ರಮವನ್ನು ಆಯೋಜಿಸಿದರೆಂದು ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆಸಿದ ಅಪರಿಚಿತ ಹುಡುಗರು

ಸಾಮಾಜಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಹುಡುಗರು ಈ ಹಿಂದೂವಿನ, ಹಾಗೂ ಅವರ ಪತ್ನಿ ಮತ್ತು 2 ಮಕ್ಕಳ ಮೇಲೆ ಹಲ್ಲೆ ನಡೆಸಿದರು.

ಜಮ್ಮು-ಕಾಶ್ಮೀರದಲ್ಲಿ ಕಲ್ಲುತೂರಾಟ ಮಾಡುವವರಿಗೆ ಸರಕಾರಿ ಕೆಲಸ ಮತ್ತು ಪಾಸ್‍ಪೋರ್ಟ್ ಸಿಗುವುದಿಲ್ಲ !

ರಾಜ್ಯದಲ್ಲಿ ಕಲ್ಲುತೂರಾಟ ಮಾಡುವವರಿಗೆ ಸರಕಾರಿ ಕೆಲಸ ಸಿಗುವುದಿಲ್ಲ, ಜೊತೆಗೆ ಪಾಸ್‍ಪೋರ್ಟ್ ನೀಡಲಾಗುವುದಿಲ್ಲ, ಎಂದು ಸರಕಾರದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಆದೇಶವನ್ನೂ ಜಾರಿಗೊಳಿಸಲಾಗಿದೆ.