ಹರ್ಷ ರವರ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠೋರ ಶಿಕ್ಷೆ ನೀಡಬೇಕು !

ಬಜರಂಗದಳದ ಕಾರ್ಯಕರ್ತರಾದ ಹರ್ಷರವರ ಹತ್ಯೆಯ ಹಿಂದಿರುವ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು, ಎಂಬ ಮನವಿ ಮಾಡಲು ಹಿಂದೂ ಸಂಘಟನೆಗಳ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ನೀಡಲಾಯಿತು.

ವಿದಿಶಾ (ಮಧ್ಯಪ್ರದೇಶ) ಇಲ್ಲಿನ ಹಿಂದೂ ವಿಧ್ಯಾರ್ಥಿನಿಯರನ್ನು ಮತಾಂತರಗೊಳಿಸಲಾಗುತ್ತಿರುವ ಆರೋಪದ ಮೇರೆಗೆ ಕ್ಯಾಥೊಲಿಕ ಶಾಲೆಯ ಮೇಲೆ ಹಿಂದುತ್ವನಿಷ್ಠ ಸಂಘಟನೆಗಳಿಂದ ಕಲ್ಲುತೂರಾಟ

ಗಂಜ ಬಸೋಡಾನಲ್ಲಿರುವ ‘ಸೆಂಟ ಜೊಸೆಫ’ ಎಂಬ ಕ್ಯಾಥೊಲಿಕ ಶಾಲೆಯಲ್ಲಿ ಹಿಂದೂ ವಿಧ್ಯಾರ್ಥಿನಿಯರನ್ನು ಮತಾಂತರಿಸಲಾಗುತ್ತಿದೆ ಎಂದು ಆರೋಪಿಸುತ್ತಾ ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದರು.

ಕೋಲಾರ : ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಮತಾಂಧರಿಂದ ಕಲ್ಲು ತೂರಾಟ : ಮೂವರಿಗೆ ಗಾಯ

ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಬಸ್ ಮೇಲೆ ದಾಳಿ ಮಾಡಲು ಮತಾಂಧರಿಗೆ ಹೇಗೆ ಧೈರ್ಯ ಬರುತ್ತದೆ ?, ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ !

ಜಬಲಪುರ್ (ಮಧ್ಯಪ್ರದೇಶ)ನಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸುತ್ತಿದ್ದಾಗ ಮತಾಂಧರಿಂದ ಪೊಲೀಸರ ಮೇಲೆ ದಾಳಿ

ಪೊಲೀಸರ ಮೇಲೆ ದಾಳಿ ಮಾಡುವ ಮತಾಂಧರ ವಿರುದ್ಧ ಕಾಂಗ್ರೆಸ್, ರಾಷ್ಟ್ರವಾದಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಈಗೇಕೆ ಮಾತನಾಡುತ್ತಿಲ್ಲ ?

ಕೆನಡಾದ ಮಿಸಿಸಾಗಾದಲ್ಲಿ ಸಾಮಾಜಿಕ ಕಾರ್ಯಕ್ರಮವನ್ನು ಆಯೋಜಿಸಿದರೆಂದು ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆಸಿದ ಅಪರಿಚಿತ ಹುಡುಗರು

ಸಾಮಾಜಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಹುಡುಗರು ಈ ಹಿಂದೂವಿನ, ಹಾಗೂ ಅವರ ಪತ್ನಿ ಮತ್ತು 2 ಮಕ್ಕಳ ಮೇಲೆ ಹಲ್ಲೆ ನಡೆಸಿದರು.

ಜಮ್ಮು-ಕಾಶ್ಮೀರದಲ್ಲಿ ಕಲ್ಲುತೂರಾಟ ಮಾಡುವವರಿಗೆ ಸರಕಾರಿ ಕೆಲಸ ಮತ್ತು ಪಾಸ್‍ಪೋರ್ಟ್ ಸಿಗುವುದಿಲ್ಲ !

ರಾಜ್ಯದಲ್ಲಿ ಕಲ್ಲುತೂರಾಟ ಮಾಡುವವರಿಗೆ ಸರಕಾರಿ ಕೆಲಸ ಸಿಗುವುದಿಲ್ಲ, ಜೊತೆಗೆ ಪಾಸ್‍ಪೋರ್ಟ್ ನೀಡಲಾಗುವುದಿಲ್ಲ, ಎಂದು ಸರಕಾರದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಆದೇಶವನ್ನೂ ಜಾರಿಗೊಳಿಸಲಾಗಿದೆ.