ರಾಮಸೇತುವೆಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ನೋಟಿಸ್ ! : Ram Setu As National Monument
‘ರಾಮಸೇತುವೆ’ ಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಮಾಜಿ ರಾಜ್ಯಸಭಾ ಸಂಸದ ಮತ್ತು ಭಾಜಪ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯವು ಸರಕಾರಕ್ಕೆ ಈ ನೋಟಿಸ್ ನೀಡಿದೆ.