ವಿಷ್ಣುಸ್ವರೂಪ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಮಾಧ್ಯಮದಿಂದ ಕಾರ್ಯನಿರತ ಶ್ರೀವಿಷ್ಣುವಿನ ಇಚ್ಛೆ, ಕ್ರಿಯಾ ಮತ್ತು ಜ್ಞಾನ ಶಕ್ತಿಗಳ ಆಧ್ಯಾತ್ಮಿಕ ಗುಣವೈಶಿಷ್ಟ್ಯಗಳು !
ವಿಷ್ಣುಸ್ವರೂಪ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಪೃಥ್ವಿಯಲ್ಲಿ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಕಾರ್ಯನಿರತರಾಗಿದ್ದಾರೆ.