Minor Boy Bail Denied: ಅಪ್ರಾಪ್ತ ಬಾಲಕಿಯ ಅಶ್ಲೀಲ ವಿಡಿಯೋ ಪ್ರಸಾರ ಮಾಡಿದ ಅಪ್ರಾಪ್ತ ಬಾಲಕನಿಗೆ ಜಾಮೀನು ನಿರಾಕರಣೆ !

ಉತ್ತರಾಖಂಡ್‌ನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 14 ವರ್ಷದ ಬಾಲಕಿಯನ್ನು ಆಕೆಯ ಸಹಪಾಠಿಯೇ ಅಶ್ಲೀಲ ವಿಡಿಯೋ ಮಾಡಿ ಅದನ್ನು ತನ್ನ ಸಹಪಾಠಿಗಳಲ್ಲಿ ಪ್ರಸಾರ ಮಾಡಿದನು. ಮಾನಹಾನಿ ಮಾಡಿದ ಆಘಾತದಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರೋಹಿತ ವೇಮುಲಾ ದಲಿತನಾಗಿರಲಿಲ್ಲ ! – ತೆಲಂಗಾಣ ಪೊಲೀಸ್

ದಲಿತ ಅಲ್ಲ ಎಂದು ಬೆಳಕಿಗೆ ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು, ಭಯದಿಂದ ರೋಹಿತ ಆತ್ಮಹತ್ಯೆ ಮಾಡಿಕೊಂಡಿದ್ದ !

ಐಐಟಿ ಗುವಾಹಟಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರಲ್ಲಿ ಸಂದೇಹ !

ಸಂಸ್ಥೆಯು ಇದುವರೆಗೂ ಆರೋಪಗಳಿಗೆ ಉತ್ತರಿಸಿಲ್ಲ; ಆದರೆ ವಿದ್ಯಾರ್ಥಿಯ ಸಾವಿಗೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

‘ಕರ್ನಾಟಕ ಉಚ್ಚ ನ್ಯಾಯಾಲಯದ ಪರಿಸರದಲ್ಲಿ ಎಪ್ರಿಲ 3 ರಂದು ಶ್ರೀನಿವಾಸ ಹೆಸರಿನ ವ್ಯಕ್ತಿಯು ಚಾಕುವಿನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನ.’

ಎಪ್ರಿಲ್ 3 ರಂದು ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮುಂದೆಯೇ ಶ್ರೀನಿವಾಸ ಹೆಸರಿನ ವ್ಯಕ್ತಿಯು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದನು.

Visakhapatnam Girl Suicide : ವಿಶಾಖಪಟ್ಟಣಂ (ಆಂಧ್ರಪ್ರದೇಶ) ನಲ್ಲಿ ಲೈಂಗಿಕ ಕಿರುಕುಳದಿಂದ ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆ

ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿರುವ ವಿದ್ಯಾರ್ಥಿನಿಯರ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಹರಿಸಿಲ್ಲ ಎಂಬುದು ಇದರಿಂದ ತಿಳಿಯುತ್ತದೆ !

ಕಳ್ಳತನದ ಆರೋಪ ಹೊರಿಸಿ ಬೆತ್ತಲೆಮಾಡಿ ತಪಾಸಣೆ ಮಾಡಿದ್ದರಿಂದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣು !

ಶಾಲೆಯಲ್ಲಿ ಕಳ್ಳತನದ ಪ್ರಕರಣದಲ್ಲಿ ೧೪ ವರ್ಷದ ವಿದ್ಯಾರ್ಥಿನಿಯ ಮೇಲೆ ಆರೋಪಮಾಡಿ ಅವಳನ್ನು ಬೆತ್ತಲೆಗೊಳಿಸಿ ತಪಾಸಣೆ ಮಾಡಲಾಯಿತು.

Delhi HC To IIT Students : ಪರೀಕ್ಷೆಯಲ್ಲಿ ಒಳ್ಳೆ ಅಂಕ ಗಳಿಸುವುದೇ ಸರ್ವಸ್ವ ಅಲ್ಲ ! – ದೆಹಲಿ ಉಚ್ಚನ್ಯಾಯಾಲಯ

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದು ಮುಖ್ಯವಾಗಿದ್ದರೂ, ಅದು ಜೀವನದ ಅತ್ಯಂತ ಮಹತ್ವದ ವಿಷಯವಲ್ಲ. ಇದನ್ನು ಐಐಟಿ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಲು ಪ್ರಯತ್ನಿಸಿರಿ.

ಮಣಿಪುರದಲ್ಲಿ ಅಸ್ಸಾಂ ರೈಫಲ್ಸಿನ ಸೈನಿಕನಿಂದ ೬ ಸಹಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣು !

ಚಂದೆಲ ಜಿಲ್ಲೆಯಲ್ಲಿನ ಸಾಜಿಕ ಟೆಂಪಕ್ ಇಲ್ಲಿ ಅಸ್ಸಾಂ ರೈಫಲ್ಸ್ ನ ಓರ್ವ ಸೈನಿಕನು ತನ್ನ ೬ ಸಹಕಾರಿಗಳ ಮೇಲೆ ಗುಂಡು ಹಾರಿಸಿದನು ಮತ್ತು ನಂತರ ತಾನೂ ತನ್ನ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡನು.

ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ ! – ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಸ್ಲಿಮರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ನಾನು ದೇಶದ ಆಸ್ತಿಯನ್ನು ಮುಸಲ್ಮಾನರಿಗೆ ಹಂಚುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಇಲ್ಲಿನ ಮುಸ್ಲಿಂ ಸಮಾವೇಶದಲ್ಲಿ ಹೇಳಿದ್ದಾರೆ.