ನ್ಯಾಯಾಲಯಗಳಲ್ಲಿ ಮಹಿಳೆಯರ ಬಗ್ಗೆ ಬಳಸುವ ಆಕ್ಷೇಪಾರ್ಹ ಪದಗಳನ್ನು ಸರ್ವೋಚ್ಚ ನ್ಯಾಯಾಲಯದಿಂದ ನಿಷೇಧ
ಸರ್ವೋಚ್ಚ ನ್ಯಾಯಾಲಯವು ‘ನ್ಯಾಯಾಲಯದಲ್ಲಿ ಯುಕ್ತಿವಾದ ಮತ್ತು ತೀರ್ಪುಗಳಲ್ಲಿ ‘ವೇಶ್ಯೆ’ ಮತ್ತು ‘ಸೂಳೆ’ ‘ಈ ರೀತಿಯ ಪದಗಳನ್ನು ಉಪಯೋಗಿಸಬಾರದು’, ಎಂದು ಹೇಳಿದೆ.
ಸರ್ವೋಚ್ಚ ನ್ಯಾಯಾಲಯವು ‘ನ್ಯಾಯಾಲಯದಲ್ಲಿ ಯುಕ್ತಿವಾದ ಮತ್ತು ತೀರ್ಪುಗಳಲ್ಲಿ ‘ವೇಶ್ಯೆ’ ಮತ್ತು ‘ಸೂಳೆ’ ‘ಈ ರೀತಿಯ ಪದಗಳನ್ನು ಉಪಯೋಗಿಸಬಾರದು’, ಎಂದು ಹೇಳಿದೆ.
ಫೆಬ್ರವರಿ 27, 2002 ರಂದು ಗುಜರಾತ್‌ನ ಗೋಧ್ರಾದಲ್ಲಿನ ಸಾಬರಮತಿ ಎಕ್ಸ್‌ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಯೂಸುಫ್, ಬಿಲಾಲ್ ಅಬ್ದುಲ್ಲಾ ಮತ್ತು ಸಿದ್ದಿಕಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಸ್ತುತ ವಾರಣಾಸಿಯಲ್ಲಿನ ಜ್ಞಾನವಾಪಿಯ ಪರಿಸರದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆ. ಇಂತಹದರಲ್ಲೇ ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮ ಭೂಮಿಯ ಕುರಿತು ಇದೇ ರೀತಿಯ ಸಮೀಕ್ಷೆ ನಡೆಯಬೇಕೆಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಔರಂಗಜೇಬನ ವೈಭವೀಕರಣ ಮಾಡುವ ಮುಸಲ್ಮಾನರ ಇಂತಹ ಧಾರ್ಮಿಕ ನಾಯಕನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು !
ಅಲಹಾಬಾದ್ ಉಚ್ಚ ನ್ಯಾಯಾಲಯವು ಜ್ಞಾನವಾಪಿ ಪರಿಸರದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ನಂತರ ಮುಸಲ್ಮಾನ ಪಕ್ಷದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಒತ್ತಾಯಿಸಲಾಗಿತ್ತು.
ಇಲ್ಲಿಯ ಜ್ಞಾನವಾಪಿ ಪರೀಸರದ ವೈಜ್ಞಾನಿಕ ಸಮೀಕ್ಷೆ ಆಗಸ್ಟ್ ೪ ಬೆಳಿಗ್ಗೆ ೭.೪೫ ಗಂಟೆಯಿಂದ ಪ್ರಾರಂಭಿಸಲಾಯಿತು. ಮಧ್ಯಾಹ್ನ ೧೨ ಗಂಟೆಯವರೆಗೆ ಸಮೀಕ್ಷೆ ನಡೆಸಿದ ನಂತರ ಮಧ್ಯಾಹ್ನದ ನಮಾಜಿಗಾಗಿ ನಿಲ್ಲಿಸಲಾಯಿತು.
ಸರ್ವೋಚ್ಚ ನ್ಯಾಯಾಲವು ನುಹ್ (ಹರಿಯಾಣ) ಹಿಂಸಾಚಾರವನ್ನು ಖಂಡಿಸಲು ದೇಶಾದ್ಯಂತ ವಿಶ್ವ ಹಿಂದೂ ಪರಿಷತ್ ಆಯೋಜಿಸಿರುವ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಸರ್ವೋಚ್ಚ ನ್ಯಾಯಾಲಯವು ಈ ಸಮಯದಲ್ಲಿ, ಮೇ ೪ ರಂದು ಮಣಿಪುರದಲ್ಲಿ ೨ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ತೆಗೆದಿರುವ ಘಟನೆಯ ೨ ತಿಂಗಳ ನಂತರ ಎಂದರೆ ಜುಲೈ ೭ ರಂದು ದೂರ ದಾಖಲಿಸಿರುವುದು ಸ್ಪಷ್ಟವಾಗಿದೆ.
ಇಲ್ಲಿ ಮೇ ೧೮, ೨೦೦೮ ರಂದು 8 ಸರಣಿ ಬಾಂಬ್ ಸ್ಪೋಟ ನಡೆದಿತ್ತು. ಇದರಲ್ಲಿ ೭೧ ಜನರು ಸಾವನ್ನಪ್ಪಿದ್ದರು ಹಾಗೂ ೧೮೫ ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ೨೦೧೯ ರಲ್ಲಿ ಜೈಪುರ ಜಿಲ್ಲಾ ನ್ಯಾಯಾಲಯವು ೪ ಜನರನ್ನು ತಪ್ಪಿತಸ್ಥರನ್ನಾಗಿ ನಿರ್ಧರಿಸಿ ಗಲ್ಲು ಶಿಕ್ಷೆ ವಿಧಿಸಿತ್ತು.
ಸಧ್ಯಕ್ಕೆ ಮಹಿಳೆಯರು ಜೊತೆಗಾರ ಪುರುಷನ ವಿರುದ್ಧ ಬಲಾತ್ಕಾರದ ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಉತ್ತರಾಖಂಡ ಉಚ್ಚ ನ್ಯಾಯಾಲಯ ಒಂದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಹೇಳಿದೆ.