ಸಮಾಜಕ್ಕಿಂತ ಬೇರೆ ಎಂಬಂತೆ ನ್ಯಾಯಧೀಶರು ವಿಶೇಷ ಸೌಲಭ್ಯಗಳ ಲಾಭ ಪಡೆಯಬಾರದು !- ನ್ಯಾಯಮೂರ್ತಿ ಧನಂಜಯ ಚಂದ್ರಚೂಡ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ ಇವರು ದೇಶದಲ್ಲಿರುವ ಎಲ್ಲಾ ಉಚ್ಚ ನ್ಯಾಯಾಲಯದಲ್ಲಿನ ಮುಖ್ಯ ನ್ಯಾಯಮೂರ್ತಿಗಳಿಗೆ ಕಿವಿ ಹಿಂಡಿದರು !
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ ಇವರು ದೇಶದಲ್ಲಿರುವ ಎಲ್ಲಾ ಉಚ್ಚ ನ್ಯಾಯಾಲಯದಲ್ಲಿನ ಮುಖ್ಯ ನ್ಯಾಯಮೂರ್ತಿಗಳಿಗೆ ಕಿವಿ ಹಿಂಡಿದರು !
ಸುಪ್ರೀಂ ಕೋರ್ಟ್ ನಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಛೀಮಾರಿ !
ಪ್ಲೇಸಸ್ ಆಫ್ ವರ್ಷಿಪ್ ಆಕ್ಟ್ ೧೯೯೦ ರ ವಿರೋಧಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾಗಿರುವ ಮನವಿಯ ಬಗ್ಗೆ ಕೇಂದ್ರ ಸರಕಾರ ಪ್ರಾಮಿಸರಿ ನೋಟ್ ಪ್ರಸ್ತುತಪಡಿಸುವುದಕ್ಕಾಗಿ ಮತ್ತೊಮ್ಮೆ ಹೆಚ್ಚಿನ ಕಾಲಾವಕಾಶ ಕೋರಿದೆ.
ಶ್ರೀಕೃಷ್ಣ ಜನ್ಮಭೂಮಿಯ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಅಲಹಾಬಾದ್ ಉಚ್ಚನ್ಯಾಯಾಲಯದಲ್ಲಿ ನಡೆಸಬೇಕು ಎಂಬ ನಿರ್ಧಾರದ ವಿರುದ್ಧ ಮುಸಲ್ಮಾನ ಪಕ್ಷವು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ದೇಶಾದ್ಯಂತ ವಿವಿಧ ರಾಜ್ಯ ಸರಕಾರಗಳು ದೇವಾಲಯಕ್ಕೆ ಸಂಬಂಧಿಸಿದಂತೆ ಮಾಡಿರುವ ಎಲ್ಲಾ ಕಾನೂನುಗಳು ಸಂವಿಧಾನದ ೧೯, ೨೧, ೨೫, ೨೬ ಮತ್ತು ೨೭ ರ ಉಲ್ಲಂಘನೆಯಾಗಿದೆ.
ಒಪ್ಪಿಗೆಯಿಂದ ದೈಹಿಕ ಸಂಬಂಧ ಇರಿಸಲು ೧೮ ವರ್ಷದ ಬದಲು ೧೬ ವರ್ಷ ಮಾಡಬೇಕೆಂದು ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದ ಗ್ವಾಲಿಯರ್ ಖಂಡ ಪೀಠದಿಂದ ಸರ್ವೋಚ್ಚ ನ್ಯಾಯಾಲಯಕ್ಕೆ ಒಂದು ಮೊಕದ್ದಮೆಯ ವಿಚಾರಣೆಯ ಸಮಯದಲ್ಲಿ ಮನವಿ ಮಾಡಿದೆ.
ಸರಕಾರಿ ಆಡಳಿತಾತ್ಮಕ ಸೇವೆಗೆ ಸೇರಲು ಇಚ್ಛಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇರಳದ ಸಾಮ್ಯವಾದಿ ಸರಕಾರವು ತರಬೇತಿ ಕೇಂದ್ರವನ್ನು ಆರಂಭಿಸಿದೆ. ಇದರ ಪ್ರವೇಶ ಪ್ರಕ್ರಿಯೆಯಲ್ಲಿ ಮತ್ತು ಶೈಕ್ಷಣಿಕ ಶುಲ್ಕದಲ್ಲಿ ಕೇರಳ ಸರಕಾರವು ಮುಸಲ್ಮಾನರಿಗೆ ಮತ್ತು ಹಿಂದುಳಿದ ವರ್ಗದವರಿಗಾಗಿ ಮೀಸಲಾತಿಯನ್ನು ಇಟ್ಟಿದೆ.
ಭಾರತೀಯ ಕಾನೂನು ಆಯೋಗದ (‘ಲಾ ಕಮಿಶನ್’ನ) ಒಂದು ವರದಿಗನುಸಾರ ೨೦೦೦ ದಿಂದ ೨೦೧೫ ಈ ಕಾಲಾವಧಿಯಲ್ಲಿ ದೇಶದಲ್ಲಿನ ಸೆಷನ್ಸ್ ನ್ಯಾಯಾಲಯಗಳು ಒಟ್ಟು ೧ ಸಾವಿರದ ೭೯೦ ಜನರಿಗೆ ಗಲ್ಲು ಶಿಕ್ಷೆಯನ್ನು ನೀಡಿದವು. ಅವುಗಳಲ್ಲಿನ ೧ ಸಾವಿರದ ೫೧೨ ಪ್ರಕರಣಗಳು ಉಚ್ಚ ಮತ್ತು ಸರ್ವೋಚ್ಚ ನ್ಯಾಯಾಲಯಗಳವರೆಗೆ ಬಂದವು.
ಈ ಅರ್ಜಿಯಲ್ಲಿ ಹಿಂದೂ ವಿವಾಹ ಕಾನೂನು ರದ್ದುಪಡಿಸುವುದು, ಇಬ್ಬರೂ ಪುರುಷರು ಅಥವಾ ಇಬ್ಬರು ಸ್ತ್ರೀಯರು ಪರಸ್ಪರ ನಡೆಸಿರುವ ಸಲಿಂಗಕಾಮ ವಿವಾಹ ಕಾನೂನು ರೀತಿಯಲ್ಲಿ ಮಾನ್ಯತೆ ನೀಡುವುದು ಈ ರೀತಿಯ ಬೇಡಿಕೆ ಸಲ್ಲಿಸಿದ್ದಾರೆ.
ಶ್ರೀರಾಮ ದೇವಸ್ಥಾನದ ನಿರ್ಮಾಣವಾಗುತ್ತಿದೆ; ಆದರೆ ಮತಾಂಧ ಆಕ್ರಮಣಕಾರರು ಅತಿಕ್ರಮಣ ಮಾಡಿರುವ ಎಲ್ಲ ದೇವಸ್ಥಾನಗಳನ್ನು ಪಡೆಯುವುದು ನಮ್ಮ ಪಣವಾಗಿದೆ.