ಅಲಹಾಬಾದ ಉಚ್ಚ ನ್ಯಾಯಾಲಯದ ಪರಿಸರದಿಂದ ಮಸೀದಿಗಳನ್ನು ತೆರವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯದ ಆದೇಶ

ಅಲಹಾಬಾದ ಉಚ್ಚ ನ್ಯಾಯಾಲಯವು ನ್ಯಾಯಾಲಯದ ಪರಿಸರದಲ್ಲಿರುವ ಮಸೀದಿಯನ್ನು 2017 ರಲ್ಲೇ ತೆರವುಗೊಳಿಸುವಂತೆ ಆದೇಶ ನೀಡಿತ್ತು.

ನೇಪಾಳದ ಪ್ರಧಾನಮಂತ್ರಿ ಪ್ರಚಂಡ ಇವರಿಗೆ ಸರ್ವೋಚ್ಚ ನ್ಯಾಯಾಲದಿಂದ ಕಾರಣ ನೀಡಿ ನೊಟೀಸ್ !

ನೇಪಾಳದ ಸರ್ವೋಚ್ಚ ನ್ಯಾಯಾಲಯವು ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡರಿಗೆ ಕಾರಣ ನೀಡಿ ನೊಟಿಸ್ ಜಾರಿಮಾಡಿದೆ. ಒಂದು ದಶಕಗಳಿಂದ ನಡೆಯುತ್ತಿರುವ ಮಾವೋವಾದಿ ಹಿಂಸಾಚಾರದಲ್ಲಿ 5 ಸಾವಿರ ಜನರ ಹತ್ಯೆಯ ಪ್ರಕರಣದಲ್ಲಿ ಪ್ರಚಂಡರ ಪಾತ್ರದ ಬಗ್ಗೆ ವಿಚಾರಣೆ ನಡೆಸುವಂತೆ ನ್ಯಾಯಾಲಯದಲ್ಲಿ ಒಂದು ದೂರು ದಾಖಲಿಸಲಾಗಿದೆ.

ನೇಪಾಳ ಪ್ರಧಾನಮಂತ್ರಿಯನ್ನು ಬಂಧಿಸುವಂತೆ ಅಲ್ಲಿಯ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ

ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರ ವಿರುದ್ಧ ನೇಪಾಳದ ಸರ್ವೋಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿ ದಾಖಲಿಸಲಾಗಿದೆ. ಇದರಲ್ಲಿ ಪ್ರಧಾನಮಂತ್ರಿ ಪ್ರಚಂಡರನ್ನು ಬಂಧಿಸುವಂತೆ ಕೋರಲಾಗಿದೆ.

ವಿಶೇಷ ಸಮಿತಿಯ ಶಿಫಾರಸ್ಸಿನ ಅನುಸಾರ ರಾಷ್ಟ್ರಪತಿಯ ಮೂಲಕ ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿಯಾಗಲಿದೆ !

ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರೆ ಚುನಾವಣಾ ಆಯುಕ್ತರ ನೇಮಕಾತಿಯನ್ನು ಪ್ರಧಾನಮಂತ್ರಿ, ವಿರೋಧಪಕ್ಷದ ಮುಖಂಡರು ಮತ್ತು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಇವರ ಸಂಯುಕ್ತ ಸಮಿತಿಯ ಶಿಫಾರಸ್ಸಿನ ಅನುಸಾರ ರಾಷ್ಟ್ರಪತಿಯವರು ನೇಮಕ ಮಾಡಬೇಕು, ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ಸರ್ವೋಚ್ಚ ನ್ಯಾಯಾಲಯದಿಂದ ಉದ್ಯಮಿ ಮುಕೇಶ ಅಂಬಾನಿಯವರ ಕುಟುಂಬದವರಿಗೆ ದೇಶ-ವಿದೇಶಗಳಲ್ಲಿ ‘ಝಡ್ ಪ್ಲಸ್’ ಭದ್ರತೆ ಒದಗಿಸುವಂತೆ ಆದೇಶ

ಭದ್ರತೆಯ ವೆಚ್ಚವನ್ನು ಅಂಬಾನಿಯವರಿಗೆ ವಸೂಲು ಮಾಡುವಂತೆ ಆದೇಶ

ಆತ್ಮಹತ್ಯೆ ಮಾಡಿಕೊಳ್ಳುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ದಲಿತರು ಮತ್ತು ಆದಿವಾಸಿಗಳು ! – ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ ಇವರ ದಾವೆ

ಸಮಾಜದಲ್ಲಿನ ಯಾವುದಾದರೊಂದು ಅವಮಾನಗೊಂಡಿರುವ ಬಗ್ಗೆ ಸಹಾನುಭೂತಿ ಇಲ್ಲದೆ ಇರುವುದರಿಂದ ಈ ಭೇದ ಭಾವ ಹೆಚ್ಚುತ್ತಿದೆ, ಆದ್ದರಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚುತ್ತಿದೆ.

ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ರಜೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಿಂದ ತಿರಸ್ಕಾರ

ಅರ್ಜಿದಾರರಿಗೆ ಸರಕಾರದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸುವಂತೆ ಆದೇಶ

ಹುಡುಗಿಯ ವಿವಾಹದ ವಯಸ್ಸು ೨೧ ವರ್ಷ ಮಾಡಲು ಸರ್ವೋಚ್ಚ ನ್ಯಾಯಾಲಯದಿಂದ ನಿರಾಕರಣೆ

ಹುಡುಗಿಯ ವಿವಾಹದ ವಯಸ್ಸು ಕೂಡ ಹುಡುಗನ ರೀತಿಯಲ್ಲಿ ೨೧ ವರ್ಷ ಮಾಡುವುದು ಅವಶ್ಯಕವಾಗಿದೆ ಎಂದು ಹೇಳಿದರು. ಇದನ್ನು ನ್ಯಾಯಾಲಯ ಈ ಅರ್ಜಿ ತಿರಸ್ಕರಿಸುತ್ತಾ ಈ ಕೆಲಸ ನ್ಯಾಯಾಲಯದಲ್ಲ.

‘ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಯ ಪಟ್ಟಿಯಲ್ಲಿ ಸೇರಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯದಿಂದ ಒಪ್ಪಿಗೆ

ಭಾಜಪ ಮುಖಂಡ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರ `ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಸರಕಾರಕ್ಕೆ ನಿರ್ದೇಶನ ನೀಡಬೇಕು’, ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಪಟ್ಟಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ನೀಡಿದೆ.