ವಿಧಾನಸಭೆಯಲ್ಲಿ ಜನಪ್ರತಿನಿಧಿಗಳ ಆಚರಣೆ ಮತ್ತು ನ್ಯಾಯಾಂಗದ ಜಾಗರೂಕತೆ !
ಕೆಲವು ಶಾಸಕರಂತೂ ತಮ್ಮ ಮೇಜಿನ ಮೇಲೆ ನಿಂತುಕೊಂಡರು. ಕೆಲವು ಶಾಸಕರು ಸದನದ ಗಣಕಯಂತ್ರ, ಧ್ವನಿವರ್ಧಕ (ಮೈಕ್), ಕುರ್ಚಿಗಳು ಮತ್ತು ಅನೇಕ ಬೆಲೆಬಾಳುವ ವಸ್ತುಗಳನ್ನು ಧ್ವಂಸ ಮಾಡಿದರು.
ಕೆಲವು ಶಾಸಕರಂತೂ ತಮ್ಮ ಮೇಜಿನ ಮೇಲೆ ನಿಂತುಕೊಂಡರು. ಕೆಲವು ಶಾಸಕರು ಸದನದ ಗಣಕಯಂತ್ರ, ಧ್ವನಿವರ್ಧಕ (ಮೈಕ್), ಕುರ್ಚಿಗಳು ಮತ್ತು ಅನೇಕ ಬೆಲೆಬಾಳುವ ವಸ್ತುಗಳನ್ನು ಧ್ವಂಸ ಮಾಡಿದರು.
ವಿಶೇಷ ನ್ಯಾಯಾಲಯವು ಸುನಂದಾ ಪುಷ್ಕರ್ ಇವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ಅನ್ನು ಖುಲಾಸೆಗೊಳಿಸಿದೆ. ೨೦೧೪ ರಲ್ಲಿ ದೆಹಲಿಯ ಹೋಟೆಲ್ನಲ್ಲಿ ಸುನಂದಾ ಪುಷ್ಕರ್ ಇವರ ಶವ ಪತ್ತೆಯಾಗಿತ್ತು.
ನಾವು ನಿಮಗೆ (ಕೇಂದ್ರ ಸರಕಾರಕ್ಕೆ) ಸೂಕ್ಷ್ಮ ಅಥವಾ ಗೌಪ್ಯ ಮಾಹಿತಿಯನ್ನು ಕೇಳುತ್ತಿಲ್ಲ. ಯಾವುದು ನೀವು ಹೇಳಲಾಗುವುದಿಲ್ಲ, ಅದನ್ನು ಹೇಳಲು ನಾವು ಕೇಂದ್ರ ಸರಕಾರಕ್ಕೆ ಒತ್ತಾಯಿಸುವುದಿಲ್ಲ. ನಾವು ಕೇವಲ ಜನರ ಗೌಪ್ಯತೆಯ ಉಲ್ಲಂಘನೆ ಮತ್ತು ಬೇಹುಗಾರಿಕೆಯ ನ್ಯಾಯಬದ್ಧತೆಯ ದೃಷ್ಟಿಯಿಂದ ನೋಟಿಸ್ ನೀಡಲು ಇಚ್ಚಿಸುತ್ತೇವೆ.
ರಾಜಸ್ಥಾನ ಮಹಿಳಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಮಹಿಳಾ ಮತ್ತು ಬಾಲ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರಾಜಸ್ಥಾನ ಉಚ್ಚ ನ್ಯಾಯಾಲಯವು ನೋಟಿಸ್ ಕಳುಹಿಸಿದೆ.
ಅಶ್ಲೀಲ ಚಿತ್ರ ನಿರ್ಮಿಸಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ ಕುಂದ್ರಾ ಇವರ ಬಂಧನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮುಂಬಯಿ ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಕುಂದ್ರಾ ಇವರ ಜೊತೆ ಅವರ ಸಂಸ್ಥೆಯ ‘ಐಟಿ’ಯ ಪ್ರಮುಖ ರಾಯನ ಥಾರ್ಪೇ ಇವರ ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಗುಪ್ತಚರ ಇಲಾಖೆ ಮತ್ತು ಕೇಂದ್ರೀಯ ತನಿಖಾ ದಳ ಇವು ನ್ಯಾಯವ್ಯವಸ್ಥೆಗೆ ಸ್ವಲ್ಪವೂ ಸಹಾಯ ಮಾಡುತ್ತಿಲ್ಲ. ಯಾವಾಗ ನ್ಯಾಯಾಧೀಶರು ದೂರು ನೀಡುತ್ತಾರೆ, ಆಗ ಅವರು ಪ್ರತಿಕ್ರಿಯಿಸುವುದಿಲ್ಲ, ಎಂಬ ಪದಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿತು.
ಗಣಪತಿ ದೇವಸ್ಥಾನದ ಮೇಲೆ ಆಕ್ರಮಣ ಮಾಡುವಂತೆ ಯಾರು ಜನರನ್ನು ಉದ್ರೇಕಿಸುವ ಕಾರ್ಯ ಮಾಡಿದ್ದಾರೆಯೋ; ಹಾಗೆಯೇ ಯಾರು ಮಂದಿರದ ಮೇಲೆ ಆಕ್ರಮಣ ಮಾಡಿದ್ದಾರೆಯೋ ಅವರನ್ನೆಲ್ಲ ತಕ್ಷಣ ಬಂಧಿಸಬೇಕು.
ಜಿಲ್ಲೆಯಲ್ಲಿ ಓರ್ವ ಅಪ್ರಾಪ್ತ ಹುಡುಗನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಮದರಸಾ ಶಿಕ್ಷಕನಿಗೆ 11 ವರ್ಷಗಳ ಜೈಲು ಶಿಕ್ಷೆ ಮತ್ತು 30,000 ರೂಪಾಯಿ ದಂಡವನ್ನು ವಿಧಿಸಿದೆ.
ಉತ್ತರಪ್ರದೇಶದಲ್ಲಿನ ಎಟಾ ಜಿಲ್ಲೆಯಲ್ಲಿ ಜಾವೇದ ಎಂಬುವನು ಹಿಂದೂ ಹುಡುಗಿಯನ್ನು ಪ್ರೇಮದ ಬಲೆಯಲ್ಲಿ ಸಿಕ್ಕಿಸಿ ಅವಳನ್ನು ವಿವಾಹವಾದನು. ಅವನು ಆ ಹುಡುಗಿಯನ್ನು ಮತಾಂತರಗೊಳಿಸಲು ಕಾಗದದ ಮೇಲೆ ಸಹಿ ಪಡೆದುಕೊಂಡಿದ್ದನು.
20 ವರ್ಷಗಳ ಶಿಕ್ಷೆಗೆ ರಿಯಾಯತಿ ಸಿಗಬಹುದು ಎಂಬ ವಿಚಾರ ಮಾಡಿ ಪಾದ್ರಿಯು ಶೋಷಿತೆಯನ್ನು ವಿವಾಹವಾಗಲು ಪ್ರಯತ್ನಿಸುತ್ತಿರುವುದು ಇದರಿಂದ ಗಮನಕ್ಕೆ ಬರುತ್ತದೆ !