Decision By Supreme Court : ವಕೀಲರನ್ನು ಗ್ರಾಹಕ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಗೆ ತರುವಂತಿಲ್ಲ!
ವಕೀಲರನ್ನು ಗ್ರಾಹಕ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಗೆ ತರುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ವಕೀಲರನ್ನು ಗ್ರಾಹಕ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಗೆ ತರುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ಚುನಾವಣೆಯಲ್ಲಿ ಒಂದೇ ಹೆಸರಿರುವ ಅಭ್ಯರ್ಥಿಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
ಸಮಾನ ನಾಗರಿಕ ಕಾನೂನಿನ ವಿರುದ್ಧ ಧ್ವನಿ ಎತ್ತುವವರಿಗೆ ಒಮ್ಮೆ ಗೋವಾವನ್ನು ನೋಡಿ ಎಂದು ಹೇಳಲು ಬಯಸುತ್ತೇನೆ. ದೇಶ ಸ್ವತಂತ್ರವಾಗಿದೆ, ಅಂದಿನಿಂದ ಅಲ್ಲಿ ಸಮಾನ ನಾಗರಿಕ ಕಾನೂನು ಇದೆ.
ಮುಂದೊಂದು ದಿನ ಸರ್ವೋಚ್ಚ ನ್ಯಾಯಾಲಯ ಇದರ ಕುರಿತು ಪುನರ್ವಿಚಾರ ಮಾಡಬೇಕಾಗುತ್ತದೆ ಎಂದು, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಹೇಳಿದರು
ಭೋಜಶಾಲಾ ಸಮೀಕ್ಷೆಯನ್ನು ನಿಲ್ಲಿಸುವಂತೆ ಕೋರಿದ್ದ ಮುಸಲ್ಮಾನ ಪಕ್ಷದ ಮನವಿಯನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಇಂದೋರ್ ನ ವಿಭಾಗೀಯ ಪೀಠವು ವಜಾಗೊಳಿಸಿದೆ.
ಈ ಅಧ್ಯಕ್ಷರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಯಾರಾದರೂ ಭಾವಿಸಿದರೆ, ಆಶ್ಚರ್ಯಪಡಬೇಡಿ !
ನ್ಯಾಯಾಲಯದಿಂದ ಚುನಾವಣೆ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ಈ ಬಗ್ಗೆ ಉತ್ತರ ನೀಡಲು ಆದೇಶಿಸಿದೆ.
ಯೋಗಋಷಿ ರಾಮದೇವ ಬಾಬಾ ಮತ್ತು ಆಚಾರ್ಯ ಬಾಲಕೃಷ್ಣ ಅವರು ಒಂದು ವಾರದೊಳಗೆ ಸಾರ್ವಜನಿಕರಿಂದ ಬೇಷರತ್ ಕ್ಷಮೆ ಕೇಳಬೇಕು ಎಂಬ ಸರ್ವೋಚ್ಚ ನ್ಯಾಯಾಲಯದ ಆದೇಶ ಕುರಿತು ‘ಪತಂಜಲಿ’ ಕೆಲವು ಪತ್ರಿಕೆಗಳಲ್ಲಿ ಕ್ಷಮೆಯಾಚಿಸುವ ಪತ್ರವನ್ನು ಪ್ರಕಟಿಸಿದೆ.
ಏಪ್ರಿಲ್ 4ರಂದು ನಡೆದ ವಿಚಾರಣೆಯಲ್ಲಿ, ಬಾಂಬೆ ಹೈಕೋರ್ಟ್ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು. ನಂತರ ಬಾಲಕಿಯ ತಾಯಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ನ್ಯಾಸದಿಂದ ಆಯೋಜಿಸುವ ಶಿಬಿರಗಳಿಗೆ ‘ಸೇವಾ ಶುಲ್ಕ’ ಪಾವತಿಸುವುದು ಕಡ್ಡಾಯವಾಗಿದೆ, ಎಂದು ನ್ಯಾಯಮೂರ್ತಿ ಅಭಯ ಓಕ್ ಮತ್ತು ನ್ಯಾಯಮೂರ್ತಿ ಉಜ್ವಲ್ ಭುೂಯಿಯಾ ಅವರ ವಿಭಾಗೀಯಪೀಠವು ತೀರ್ಪು ನೀಡಿದೆ.