ಅಂತಿಮವಾಗಿ ಹಿಂದೂಗಳಿಗೇ ಜಯ ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ಪ್ರಭು ಶ್ರೀರಾಮಚಂದ್ರನ ಮತ್ತು ಎಲ್ಲಾ ದೇವ-ದೇವತೆಗಳ ಆಶೀರ್ವಾದ ನಮ್ಮೊಂದಿಗಿರುವುದರಿಂದ ಹಿಂದೂಗಳು ಭಯಪಡಬೇಕಾಗಿಲ್ಲ. ಪ್ರತಿಸಲ ಹೋರಾಡಲು ಶಸ್ತ್ರಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ; ಕಾನೂನಾತ್ಮಕವಾಗಿ ಹೋರಾಟ ಮಾಡಿದರೂ ಹಿಂದೂಗಳಿಗೆ ಆಗಿರುವ ಅನ್ಯಾಯವನ್ನು ಹೋಗಲಾಡಿಸಬಹುದು.