Taliban Captures Pakistan Army Area : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿನ ಸೇನಾ ನೆಲೆಯನ್ನು ವಶಪಡಿಸಿಕೊಂಡ ತಾಲಿಬಾನ್
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಪ್ರಾರಂಭವಾಗಿದ್ದು, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಈ ಸಂಘಟನೆಯು ಪಾಕಿಸ್ತಾನದ ಖೈಬರ್ ಪಖ್ತುಂತ್ವಾದ ಬಜೌರ್ ಜಿಲ್ಲೆಯ ಸಾಲಾರಜಯಿ ಪ್ರದೇಶದಲ್ಲಿ ಪಾಕಿಸ್ತಾನದ ಸೇನಾ ನೆಲೆಯ ಮೇಲೆ ನಿಯಂತ್ರಣ ಸಾಧಿಸಿದೆ.