600 ವರ್ಷಗಳ ನಂತರ ಜಮ್ಮು-ಕಾಶ್ಮೀರದ ಮಾರ್ತಾಂಡ ಸೂರ್ಯಮಂದಿರದ ಜೀರ್ಣೋದ್ಧಾರ !
600 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪುರಾತನ ಮಾರ್ತಾಂಡ ಸೂರ್ಯ ಮಂದಿರದ ಜೀರ್ಣೋದ್ಧಾರ ನಡೆಸಲಾಗುವುದು.
600 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪುರಾತನ ಮಾರ್ತಾಂಡ ಸೂರ್ಯ ಮಂದಿರದ ಜೀರ್ಣೋದ್ಧಾರ ನಡೆಸಲಾಗುವುದು.
ಇಸ್ಲಾಮಿಕ್ ಸಂಸ್ಥೆಗಳಿಗೆ 200 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದರೆ, 400 ದೇವಾಲಯಗಳ ಭದ್ರತೆಗೆ ಕೇವಲ 50 ಕೋಟಿ ರೂಪಾಯಿ ನೀಡಿದ್ದು ಅತ್ಯಂತ ಕಡಿಮೆ ಅನುದಾನವಾಗಿದೆ. ಅಲ್ಲಿನ ಪ್ರಧಾನಿ ರಿಷಿ ಸುನಕ್ ಈ ಬಗ್ಗೆ ವಿಚಾರ ಮಾಡಬೇಕಿದೆ.
ಬೇತಿಯಾ ಸಾಮ್ರಾಜ್ಯದ ಮಹಾರಾಜರು ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ಹೊರಗೆ ವಿವಿಧ ದೇವಿದೇವತೆಗಳ ೫೬ ಭವ್ಯ ದೇವಸ್ಥಾನಗಳನ್ನು ನಿರ್ಮಿಸಿದ್ದರು. ಇಂದು ಪರಿಸ್ಥಿತಿ ಹೇಗಿದೆ ಎಂದರೆ, ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿರುವ ಈ ದೇವಸ್ಥಾನಗಳ ನಿರ್ವಹಣೆ ಅನಿಯಂತ್ರಿತವಾಗಿದ್ದು ಇಲ್ಲಿನ ಅರ್ಚಕರನ್ನು ದುರ್ಲಕ್ಷಿಸಲಾಗುತ್ತಿದೆ.
ಕಾರ್ಲಾದ ಶ್ರೀ ಏಕವಿರಾದೇವಿಯ ದೇವಸ್ಥಾನ ಸಹಿತ ೫ ದೇವಸ್ಥಾನಗಳ ಜೀರ್ಣೋದ್ಧಾರದ ಕಾರ್ಯದಲ್ಲಿ ಭಾರತೀಯ ಪುರಾತತ್ವ ಇಲಾಖೆ ಅಡಚಣೆ ತಂದಿರುವುದರಿಂದ ‘ಈ ಕಾರ್ಯ ಯಾವಾಗ ಪೂರ್ಣಗೊಳ್ಳುವುದು?’ ಎಂಬ ಪ್ರಶ್ನೆ ನಿರ್ಮಾಣವಾಗಿದೆ.
ಗರ್ಭಗುಡಿಯಲ್ಲಿ ಗುಲಾಲ್ ಎಸೆಯದಂತೆ ಸೂಚನೆ ಇರುವಾಗಲೂ ಕೂಡ ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಆಗ ಯಾರೂ ಪುನಃ ಇಂತಹ ಕೃತ್ಯ ಮಾಡುವುದಿಲ್ಲ !
ಕಾಹರುಲ್ ಉಪಜಿಲ್ಲೆಯಲ್ಲಿನ ಪುರಾತನ ಕಾಂತಜ್ಜ ಹಿಂದೂ ದೇವಸ್ಥಾನದ ಮೇಲೆ ಮುಸಲ್ಮಾನರು ವಶಕ್ಕೆ ಪಡೆದು ದೇವಸ್ಥಾನದ ಜಾಗದಲ್ಲಿ ಮಸೀದಿ ಕಟ್ಟುತ್ತಿದ್ದಾರೆ.
ಭಾರತದ ಪುರಾತತ್ವ ಇಲಾಖೆಯು ಇಲ್ಲಿನ ನಾಚನ ಕುಠಾರ ಗ್ರಾಮದಲ್ಲಿ ನಡೆಸುತ್ತಿರುವ ಉತ್ಖನನದಲ್ಲಿ ಅತ್ಯಂತ ಪುರಾತನ ದೇವಾಲಯ ಮತ್ತು ಶಿವಲಿಂಗವು ಪತ್ತೆಯಾಗಿವೆ. ಈ ಶಿವಲಿಂಗವು ಮೊದಲನೇ ಅಥವಾ 5ನೇ ಶತಮಾನಕ್ಕೆ ಸೇರಿದ್ದು ಎಂದು ನಂಬಲಾಗಿದೆ.
ಅನ್ಯ ಧರ್ಮದ ವ್ಯಾಪಾರಿಗಳು ಹೂವು, ಪ್ರಸಾದ ಮಾರುತ್ತಿದ್ದರೆ ಅದರ ಪಾವಿತ್ರ್ಯವನ್ನು ಎಷ್ಟರಮಟ್ಟಿಗೆ ಕಾಯ್ದುಕೊಂಡಿದ್ದಾರೆ?, ಇದನ್ನೂ ಸಹ ಪರಿಗಣಿಸಬೇಕಾಗಿದೆ !
ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ ಬೀದಿ ನಾಯಿಗಳಿಗೆ ಮಾಂಸ ಹಾಕಿದ್ದ ಇಬ್ಬರು ಮಹಿಳೆಯರ ವಿರುದ್ಧ ಗಾವದೇವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉತ್ತರಪ್ರದೇಶದ ದೇವಸ್ತಾನಗಳು ಮತ್ತು ಟ್ರಸ್ಟ್ ತಮ್ಮ ಬಾಕಿಯನ್ನು ಪಡೆಯಲು ನ್ಯಾಯಾಲಯಕ್ಕೆ ಮೊರೆ ಹೋಗುತ್ತಿದ್ದಾರೆ, ಇದು ಕೇಳಿ ದುಃಖವಾಗಿದೆ, ಎಂದು ಅಲಹಾಬಾದ್ ಉಚ್ಛ ನ್ಯಾಯಾಲಯ ಹೇಳಿದೆ.