ಜನವರಿ 22 ರಂದು ಕೇಂದ್ರ ಸರ್ಕಾರದ ನೌಕರರಿಗೆ ಅರ್ಧ ದಿನ ರಜೆ!
ಬರುವ ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ನೌಕರರಿಗೆ ಅರ್ಧ ದಿನದ ರಜೆಯನ್ನು ಘೋಷಿಸಲಾಗಿದೆ. ಇದರಿಂದ ದೇವಾಲಯದ ಉದ್ಘಾಟನೆಯ ಸಮಾರಂಭದ ನೇರ ಪ್ರಸಾರವನ್ನು ನೋಡಲು ಸಾಧ್ಯವಾಗುವುದು.
ಬರುವ ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ನೌಕರರಿಗೆ ಅರ್ಧ ದಿನದ ರಜೆಯನ್ನು ಘೋಷಿಸಲಾಗಿದೆ. ಇದರಿಂದ ದೇವಾಲಯದ ಉದ್ಘಾಟನೆಯ ಸಮಾರಂಭದ ನೇರ ಪ್ರಸಾರವನ್ನು ನೋಡಲು ಸಾಧ್ಯವಾಗುವುದು.
ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಐತಿಹಾಸಿಕ ಶ್ರೀ ಕಲಾರಾಮ್ ದೇವಸ್ಥಾನಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಕಾಲಾರಾಮ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಮತ್ತು ಆರತಿಯನ್ನು ನೆರವೇರಿಸಿದರು.
ಅಜ್ಮೆರ್‌ನಲ್ಲಿರುವ ‘ಢೈ ದಿನ್ ಕಾ ಜೋಪಡಾ’ ಎಂಬ ಮಸೀದಿಯು ಹಿಂದೆ ದೇವಾಲಯವಾಗಿರುವುದರಿಂದ ಅದನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂಬ ಬೇಡಿಕೆ ತೀವ್ರವಾಗುತ್ತಿದೆ. ಈ ಸ್ಥಳದಲ್ಲಿ ಪುನಃ ಸಂಸ್ಕೃತ ಮಂತ್ರಗಳ ಧ್ವನಿ ಮೊಳಗಲಿದೆ ಎಂದು ಬಿಜೆಪಿ ಸಂಸದ ರಾಮಚರಣ್ ಬೋಹ್ರಾ ಹೇಳಿದ್ದಾರೆ.
ಮನೆ, ಸಂಸ್ಕೃತಿ ಮತ್ತು ದೇವಾಲಯಗಳು ಹಿಂದೂ ಸಮಾಜದ ಕೇಂದ್ರ ಬಿಂದುಗಳಾಗಿವೆ.
ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ರಾಮನಗರಿ ಸಜ್ಜುಗೊಂಡಿದೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ಸಮಾರಂಭಕ್ಕೆ ದೇಶವಷ್ಟೇ ಅಲ್ಲ ವಿಶ್ವದೆಲ್ಲೆಡೆ ಸಂಭ್ರಮ ನರ್ಮಾಣವಾಗಿದೆ.
ಹಿಂದೂಗಳ ದೇವಸ್ಥಾನಗಳನ್ನು ಕೆಡವಿ ಕಟ್ಟಿರುವ ಮಸೀದಿಗಳನ್ನು ತಾವಾಗಿ ತೆರವುಗೊಳಿಸುವುದು ಸೂಕ್ತ, ಇಲ್ಲವಾದಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ೩೪ ಸಾವಿರ ದೇವಸ್ಥಾನಗಳಲ್ಲಿ ಜನವರಿ ೨೨ ರಂದು ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬರಿಯಾತು ಪ್ರದೇಶದಲ್ಲಿ ಅಪರಿಚಿತರು ರಾಮ-ಜಾನಕಿ ಮಂದಿರದಲ್ಲಿ ಮೂರ್ತಿಗಳನ್ನು ಕದ್ದು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಿಂದೂಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
‘ಕೆನಡಾ ಎಂದರೆ ಹಿಂದುಗಳಿಗಾಗಿ ಅಸುರಕ್ಷಿತ ದೇಶ, ಎಂದು ಭಾರತವು ಈಗ ಘೋಷಿಸಬೇಕು ಮತ್ತು ಭಾರತೀಯರಿಗೆ ಅಲ್ಲಿ ಹೋಗಲು ನಿಷೇಧಿಸಬೇಕು !