ಅಮೆರಿಕದ ಹಿಂದೂ ದೇವಾಲಯದ ಮೇಲಿನ ದಾಳಿಗೆ ಭಾರತೀಯ ಮೂಲದ ಸಂಸದರಿಂದ ಖಂಡನೆ !
ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ.
ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ.
ಮೂಢಾಪಾಂಡೆ ಪ್ರದೇಶದಲ್ಲಿನ ಚಾಮುಂಡಾ ಮಾತೆಯ ದೇವಸ್ಥಾನದ ಗೋಡೆಯ ಕಾಮಗಾರಿ ನಡೆಯುತ್ತಿರುವಾಗ ಸ್ಥಳೀಯ ಮತಾಂಧ ಮುಸಲ್ಮಾನರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಪ್ರಸಿದ್ಧ ಶ್ಯಾಮಮಾತೇ ದೇವಸ್ಥಾನದಲ್ಲಿ ಬಲಿ ನೀಡುವ ಪದ್ಧತಿಯ ಮೇಲೆ ಹೇರಿದ್ದ ನಿಷೇಧ ಹಿಂಪಡೆಯಲಾಗಿದೆ. ಬಿಹಾರ ರಾಜ್ಯದ ಧಾರ್ಮಿಕ ಟ್ರಸ್ಟ್ ಕಮಿಟಿಯಿಂದ ಈ ನಿಷೇಧ ಹೇರಲಾಗಿತ್ತು.
ಅಯೋಧ್ಯೆಯ ಶ್ರೀ ರಾಮನ ದೇವಸ್ಥಾನದ ಪ್ರತ್ಯಕ್ಷ ಪ್ರಾಣಪ್ರತಿಷ್ಠೆಯ ಕಾರ್ಯಕ್ರಮಕ್ಕೆ ಈಗ ಕೇವಲ ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ, ಎಲ್ಲೆಡೆ ಅತ್ಯುತ್ಸಾಹದ ವಾತಾವರಣ ಕಂಡು ಬರುತ್ತಿದೆ.
ಗಿರೀಶ ಮಹಾಜನ್ ಮತ್ತು ಶಿವಸೇನೆ ಶಾಸಕರಾದ ಶ್ರೀ. ಭರತಶೆಟ್ ಗೋಗಾವಲೆ ನೋಡಲಿದ್ದಾರೆ ಎಂದು ಮುಖ್ಯಮಂತ್ರಿ ಶ್ರೀ. ಏಕನಾಥ ಶಿಂಧೆ ಇವರು ಸ್ಪಷ್ಟಪಡಿಸಿದರು.
ಕೇರಳ ಉಚ್ಚ ನ್ಯಾಯಾಲಯವು ಮಂಡಲ-ಮಕರವಿಳಕ್ಕು ಉತ್ಸವದ ಸಂದರ್ಭದಲ್ಲಿ ಶಬರಿಮಲೆ ದೇವಸ್ಥಾನದಲ್ಲಿ ಯಾತ್ರಿಕರ ಜನಸಂದಣಿಯನ್ನು ನಿರ್ವಹಿಸಲು ಮಾರ್ಗಸೂಚಿಗಳನ್ನು ರೂಪಿಸಿದೆ.
ರಾಜ್ಯದ ಹರ್ರಾವಾಲಾ ಪಟ್ಟಣದ ಶ್ರೀ ಕಾಳಿಮಾತಾ ದೇವಸ್ಥಾನದ ಮುಖ್ಯ ಪ್ರವೇಶದ್ವಾರದ ಮುಂಭಾಗದಲ್ಲಿ ಹಿಂದೂ ದ್ವೇಷಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಹರಿಯಾಣದ ಬಿಜೆಪಿ ಸರಕಾರ ಹಿಂದೂ ದೇವಾಲಯಗಳಿಗೆ ಹೊಸ ಕಾನೂನನ್ನು ಜಾರಿಗೆ ತರಲಿದೆ. ಈ ಕಾನೂನಿನ ಪ್ರಕಾರ, ಶೇಕಡಾ 20 ಕ್ಕಿಂತ ಕಡಿಮೆ ಹಿಂದೂಗಳಿರುವ ಹಳ್ಳಿಗಳಲ್ಲಿನ ದೇವಾಲಯಗಳ ಜವಾಬ್ದಾರಿಯನ್ನು ಸರಕಾರ ತೆಗೆದುಕೊಳ್ಳುತ್ತದೆ.
ದೇವಸ್ಥಾನಗಳು ಹಿಂದೂ ಧರ್ಮದ ಆಧಾರಸ್ತಂಭವಾಗಿವೆ. ಅವುಗಳಿಂದ ದೊರಕುವ ದೈವಿ ಚೈತನ್ಯದಿಂದಾಗಿ ಆಧುನಿಕ ಕಾಲದಲ್ಲಿಯೂ ಸಮಾಜವು ದೇವಸ್ಥಾನಗಳ ಕಡೆಗೆ ಆಕರ್ಷಿತವಾಗುತ್ತಿದೆ. ಆದುದರಿಂದ ದೇವಸ್ಥಾನಗಳಲ್ಲಿನ ಪಾವಿತ್ರ್ಯತೆಯನ್ನು ರಕ್ಷಿಸುವುದು ಹಿಂದೂ ಸಮಾಜದ ಜವಾಬ್ದಾರಿಯಾಗಿದೆ.
ದೇವಸ್ಥಾನದ ಹಿತ್ತಾಳೆಯ ಪೆಟ್ಟಿಗೆಯಲ್ಲಿ ಕಿರೀಟ ಪತ್ತೆಯಾಗಿದೆ ಎಂದು ಚಿನ್ನದ ಎಣಿಕೆ ಸಮಿತಿ ಸದಸ್ಯ ಕದಂ ಇವರ ದಾವೆ !