Temple Shudhi Tirupati Laddu Row : ಪ್ರಸಾದದ ಲಡ್ಡುವಿನಲ್ಲಿನ ಕಲಬೆರಕೆಯಿಂದ ತಿರುಪತಿ ದೇವಸ್ಥಾನದ ಶುದ್ಧೀಕರಣ
ಮಹಾಶಾಂತಿ ಹೋಮ ಮತ್ತು ಪಂಚಗವ್ಯದ ಪ್ರೋಕ್ಷಣೆ
ಮಹಾಶಾಂತಿ ಹೋಮ ಮತ್ತು ಪಂಚಗವ್ಯದ ಪ್ರೋಕ್ಷಣೆ
ವಿದ್ವತ್ ಪರಿಷತ್ ಆದಷ್ಟು ಬೇಗನೆ ಪ್ರಾಯಶ್ಚಿತ ಹವನಕ್ಕಾಗಿ ಪತ್ರವನ್ನು ಪ್ರಸಾರ ಮಾಡಲಿದೆ ಎಂದರು.
ರುಪತಿ ಬಾಲಾಜಿ ದೇವಸ್ಥಾನದ ಪ್ರಸಾದದ ಲಾಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸುವಂತೆ ಕರ್ನಾಟಕದ ದತ್ತಿ ಇಲಾಖೆ ಆದೇಶಿಸಿದೆ.
ಕೇಂದ್ರದಲ್ಲಿ ಮತ್ತು ದೇಶದಲ್ಲಿನ ಅನೇಕ ರಾಜ್ಯಗಳಲ್ಲಿ ಭಾಜಪದ ಸರಕಾರ ಇರುವಾಗ ಮೊದಲು ಆ ರಾಜ್ಯಗಳಲ್ಲಿನ ಹಿಂದುಗಳ ದೇವಸ್ಥಾನಗಳು ಸರಕಾರಿಕರಣದಿಂದ ಮುಕ್ತಗೊಳಿಸಿ ಅವುಗಳನ್ನು ಭಕ್ತರ ಕೈಗೆ ನೀಡಬೇಕು. ಇದಕ್ಕಾಗಿ ಹಿಂದುಗಳು ಒತ್ತಾಯ ಪಡಿಸುವಂತೆ ಆಗಬಾರದು ಎಂದು ಹಿಂದುಗಳಿಗೆ ಅನಿಸುತ್ತದೆ !
ಭಾರತದಲ್ಲಿ ಅಲ್ಪಸಂಖ್ಯಾತರು ಯಾವುದಾದರೊಂದು ಅಪರಾಧ ಮಾಡಿದರೆ ಮತ್ತು ಅದು ಅವರನ್ನು ಸುತ್ತುತ್ತದೆ ಎಂದಾಗ ಅವರು ಯಾವ ರೀತಿ ತಮ್ಮನ್ನು ಸಂತ್ರಸ್ತರೆಂದು ಹೇಳುತ್ತಾ ಸಹಾನುಭೂತಿ ಪಡೆಯುವ ಪ್ರಯತ್ನ ಮಾಡುತ್ತಾರೆ, ಇದು ಇದರ ಒಂದು ಉದಾಹರಣೆ !
ಹಸುವಿನ ತುಪ್ಪದ ಬೆಲೆ ಕಿಲೋಗೆ ೩೨೦ ರೂಪಾಯಿ ಹೇಗೆ ಸಾಧ್ಯ ? ತಮ್ಮ ತಪ್ಪು ಒಪ್ಪಿಕೊಳ್ಳುವ ಬದಲು ಅವರು (ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ) ನಾಚಿಕೆ ಇಲ್ಲದೆ ಇದನ್ನು ರಾಜಕಾರಣ ಎಂದು ಹೇಳುತ್ತಿದ್ದಾರೆ ?
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಉಪಯೋಗಿಸುತ್ತಿದ್ದಾರೆ ! – ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಇವರ ಆರೋಪ
– ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮುಂಜಾನೆ 4.30ಕ್ಕೆ ಮಂಗಳಾರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ ನಿಂದ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಪ್ರದೇಶದಲ್ಲಿ ನಿಯೋಜಿಸಿದ್ದ ಅಗ್ನಿಶಾಮಕ ದಳದ ತಂಡವು ಈ ಬೆಂಕಿಯನ್ನು ಹತೋಟಿಗೆ ತಂದಿದೆ.
ಸನಾತನ ಧರ್ಮಕ್ಕೆ ಆಗುತ್ತಿರುವ ಅಪಮಾನವನ್ನು ತಡೆಯಲು ನಾವೆಲ್ಲರೂ ಒಗ್ಗೂಡಬೇಕು ಎಂದು ಪವನ ಕಲ್ಯಾಣ ಇವರು ಕರೆ ನೀಡಿದರು.
ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ! – ಕೇಂದ್ರ ಸಚಿವ ಗಿರಿರಾಜ ಸಿಂಹ