ತಿರುಪತಿ ಬಾಲಾಜಿ ದೇವಸ್ಥಾನದ ಪೂಜೆಯಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ! – ಸರ್ವೋಚ್ಚ ನ್ಯಾಯಾಲಯ
ಯಾವುದೇ ದೇವಸ್ಥಾನದಲ್ಲಿ ಪೂಜೆ ಹೇಗೆ ಮಾಡಬೇಕು, ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ. ತೆಂಗಿನಕಾಯಿ ಹೇಗೆ ಒಡೆಯಬೇಕು ?, ಆರತಿ ಹೇಗೆ ಮಾಡಬೇಕು ? ಎಂಬುದನ್ನು ನ್ಯಾಯಾಲಯ ಹೇಳಲು ಸಾಧ್ಯವಿಲ್ಲ.