ತುಮಕೂರಿನ ಅರೆಯೂರಿನಲ್ಲಿ ಶ್ರೀ ವೈದ್ಯನಾಥೇಶ್ವರ ಶಿವನ ದರ್ಶನ ಪಡೆದಾಗ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರಿಗೆ ಬಂದ ಅನುಭೂತಿಗಳು !
ಸ್ವಲ್ಪ ಸಮಯದ ನಂತರ ‘ನಾನು ಕಾಳಿಮಾತೆಯಾಗಿದ್ದೇನೆ, ಎಂದು ಅರಿವಾಯಿತು. ಕಾಳಿಮಾತೆಯು ನೃತ್ಯವನ್ನು ಮಾಡುತ್ತಿರುವಾಗ ಅವಳ ಕೊರಳಲ್ಲಿನ ರುಂಡ ಮಾಲೆಯು ಅಲುಗಾಡುತ್ತಿರುವುದು ಅರಿವಾಗುತ್ತಿತ್ತು.