ದಶಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಉತ್ಸಾಹ ಹಾಗೂ ಭಾವಪೂರ್ಣ ವಾತಾವರಣದಲ್ಲಿ ಆರಂಭ !

`ಜಯತು ಜಯತು ಹಿಂದೂ ರಾಷ್ಟ್ರಮ್’, `ಹರ ಹರ ಮಹಾದೇವ’, ಇಂತಹ ಜಯಘೋಷದೊಂದಿಗೆ ಇಲ್ಲಿಯ ಶ್ರೀ ರಾಮನಾಥ ದೇವಸ್ಥಾನ, ಫೋಂಡಾ, ಗೋವಾದಲ್ಲಿ ದಶಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಭಾವಪೂರ್ಣ ಮತ್ತು ಉತ್ಸಾಹದ ವಾತಾವರಣದಲ್ಲಿ ಆರಂಭವಾಯಿತು.

ಹಿಂದೂಗಳೇ, ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ‘ಉಪಾಸನೆಯ ಶಕ್ತಿ’ ಹೆಚ್ಚಿಸಿ ಮತ್ತು ‘ಶಕ್ತಿಯ ಉಪಾಸನೆ’ ಮಾಡಿರಿ !

ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದಿಂದ ಒಟ್ಟಾಗಿರುವ ಹಿಂದೂ ರಾಷ್ಟ್ರವೀರರಿಗೆ ನನ್ನ ನಮಸ್ಕಾರಗಳು ! ಹಿಂದೂ ರಾಷ್ಟ್ರದ ಸ್ಥಾಪನೆಯು ಸುಲಭವಲ್ಲ. ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯದಲ್ಲಿ ‘ನಾನು ಸಹಾಯ ಮಾಡುವೆ’, ಈ ರೀತಿಯ ದೃಷ್ಟಿಕೋನವನ್ನು ಇಟ್ಟುಕೊಳ್ಳದಿರಿ ಬದಲಾಗಿ ‘ಇದು ನನ್ನದೇ ಕರ್ತವ್ಯವಾಗಿದೆ’, ಎಂಬ ದೃಷ್ಟಿಕೋನವನ್ನು ಇಟ್ಟುಕೊಳ್ಳಿರಿ.

ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನಕ್ಕಾಗಿ ಪರಶುರಾಮ ಭೂಮಿಯು ಸಜ್ಜಾಗಿದೆ !

ಜೂನ ೧೨ ರಿಂದ ೧೮ ರವರೆಗೆ ಇಲ್ಲಿನ ‘ಶ್ರೀ ರಾಮನಾಥ ದೇವಸ್ಥಾನ’, ಫೋಂಡಾ, ಗೋವಾದಲ್ಲಿ ಆಯೋಜಿಸಲಾಗಿರುವ ಹತ್ತನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ಕ್ಕಾಗಿ ಪರಶುರಾಮ ಭೂಮಿಯಾಗಿರುವ ಗೋವಾ ಸಜ್ಜಾಗಿದೆ. ಈ ಅಧಿವೇಶನದ ನಿಮಿತ್ತ ದೇಶಾದ್ಯಂತ ಇರುವ ಗೌರವಾನ್ವಿತರ ಆಗಮನದಿಂದ ಪೋಂಡಾ ನಗರದ ವಾತಾವರಣವು ಕೇಸರಿಮಯವಾಗಿದೆ.

ಇಸ್ಲಾಮಿಕ ದೇಶಗಳ ಭಾರತವಿರೋಧಿ ನಡೆಗಳಿಗೆ ಪ್ರತ್ಯುತ್ತರ ನೀಡಲು ಹಿಂದೂ ರಾಷ್ಟ್ರ ಅವಶ್ಯಕ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದು ಜನಜಾಗೃತಿ ಸಮಿತಿ

ಗೋವಾದಲ್ಲಿ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ದ ಚರ್ಚೆಗೆ ಪ್ರಾರಂಭವಾಗಿದೆ. ಗೋವಾದಲ್ಲಿ ಕಳೆದ ೧೦ ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರದ ಚರ್ಚೆ ನಡೆಯುತ್ತಿದೆ.

‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ವು ಎಲ್ಲಾ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆ ! – ಶ್ರೀ. ಗಂಗಾಧರ ಕುಲಕರ್ಣಿ, ಶ್ರೀರಾಮ ಸೇನೆ

ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಎಲ್ಲಾ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸಿದ್ಧಪಡಿಸಿದೆ, ಎಂದು ಶ್ರೀ. ಗಂಗಾಧರ ಕುಲಕರ್ಣಿ ಇವರು ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ ಈ ಸುದ್ಧಿಗೋಷ್ಠಿಯನ್ನು ಆಯೋಜಿಸಲಾಗಿತ್ತು.

12 ಜೂನ್ ದಿಂದ ಗೋವಾದಲ್ಲಿ 10 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ !

ಗೋವಾದಲ್ಲಿ ಕಳೆದ ೧೦ ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರದ ಚರ್ಚೆಯು ಆರಂಭವಾಯಿತು ಮತ್ತು ಹಿಂದೂ ರಾಷ್ಟ್ರದ ಧ್ಯೇಯವನ್ನಿಟ್ಟು ವಿವಿಧ ಕ್ಷೇತ್ರಗಳಲ್ಲಿ ಕಾರ್ಯವು ಆರಂಭವಾಯಿತು. ಈ ೧೦ ನೇ ಅಧಿವೇಶನದಲ್ಲಿ ಹಿಂದೂ ರಾಷ್ಟ್ರದ ಕಾರ್ಯಪದ್ಧತಿ,