‘ಇಸ್ಲಾಮಿಕ್ ಸ್ಟೇಟ್ ಖುರಾಸಾನ’ನಿಂದ ಭಾರತದ ಮೇಲೆ ಆಕ್ರಮಣವಾಗುವ ಸಾಧ್ಯತೆ
ಈ ಸಂಘಟನೆಗಳ ಭಯೋತ್ಪಾದಕರು ಭಾರತದಲ್ಲಿನ ದೇವಾಲಯಗಳು, ರಾಜಕೀಯ ಮುಖಂಡರು ಹಾಗೂ ಜನಸಂದಣಿಯಿರುವ ಸ್ಥಳ ಹಾಗೂ ವಿದೇಶೀಯರನ್ನು ಗುರಿ ಮಾಡುವ ಸಾಧ್ಯತೆಯಿದೆ.
ಈ ಸಂಘಟನೆಗಳ ಭಯೋತ್ಪಾದಕರು ಭಾರತದಲ್ಲಿನ ದೇವಾಲಯಗಳು, ರಾಜಕೀಯ ಮುಖಂಡರು ಹಾಗೂ ಜನಸಂದಣಿಯಿರುವ ಸ್ಥಳ ಹಾಗೂ ವಿದೇಶೀಯರನ್ನು ಗುರಿ ಮಾಡುವ ಸಾಧ್ಯತೆಯಿದೆ.
ಇಂತಹ ಬೆಂಬಲದಿಂದ ಈಗ ಅಂತರರಾಷ್ಟ್ರೀಯ ಸಮೂಹದಲ್ಲಿ ಪಾಕ್‍ಅನ್ನು ‘ಭಯೋತ್ಪಾದಕ ದೇಶ’ವೆಂದು ಘೋಷಿಸುವ ಅವಶ್ಯಕತೆ ಇದೆ !
ಅಫಘಾನಿಸ್ತಾನದಿಂದ ಅಮೇರಿಕಾದ ಸೈನ್ಯವು ಪೂರ್ಣ ರೀತಿಯಲ್ಲಿ ಹಿಂತಿರುಗಿದ ನಂತರ ಜಿಹಾದಿ ಭಯೋತ್ಪಾದಕ ಸಂಘಟನೆಯಾದ ಆಲ್ ಕಾಯದಾವು ತಾಲಿಬಾನಿಗೆ ಶುಭಾಶಯ ನೀಡಿದೆ. ಹಾಗೆಯೇ ಕಾಶ್ಮೀರದೊಂದಿಗೆ ಇತರ ಇಸ್ಲಾಮೀ ಭೂಮಿಯನ್ನು ಇಸ್ಲಾಂನ ಶತ್ರುಗಳಿಂದ ಮುಕ್ತಗೊಳಿಸಲು ಕರೆ ನೀಡಿದೆ.
ಅಫಫ್ಘಾನಿಸ್ತಾನದ ಪಂಜಶೀರ ಪ್ರಾಂತ್ಯವನ್ನು ವಶಪಡಿಸಿಕೊಳ್ಳಲು ತಾಲಿಬಾನಿಗಳು ಖಾವಕ ಎಂಬಲ್ಲಿ ಮಾಡಿರುವ ದಾಳಿಯಲ್ಲಿ ತಾಲಿಬಾನಿನ ೩೫೦ ಉಗ್ರರು ಹತರಾಗಿದ್ದು, ಹಾಗೂ ೪೦ ಉಗ್ರರನ್ನು ಬಂಧಿಸಿರುವುದಾಗಿ ನಾರ್ದನ್ ಅಲಯೆನ್ಸ್ (ತಾಲಿಬಾನರ ವಿರೋಧದಲ್ಲಿ ಸ್ಥಾಪಿಸಲಾಗಿರುವ ‘ಉತ್ತರಿ ಮಿತ್ರ ಪಕ್ಷ’) ದಾವೆ ಮಾಡಿದೆ.
ಭಾರತವು ಭಯೋತ್ಪಾದಕರೊಂದಿಗೆ ಯಾವುದೇ ರೀತಿಯ ಸಂಬಂಧವಿಟ್ಟುಕೊಳ್ಳುವುದಿಲ್ಲ ಎಂದು ಭಾರತವು ತಾಲಿಬಾನಿಗೆ ನಿಷ್ಠುರವಾಗಿ ಹೇಳಬೇಕು !
ಭಾರತವನ್ನು ತಡೆಯಲು ಪಾಕಿಸ್ತಾನವು ತಾಲಿಬಾನನ್ನು ಜನ್ಮಕ್ಕೆ ಹಾಕಿದೆ ಎಂದು ಅಫಘಾನಿಸ್ತಾನದ ಮಾಜಿ ರಾಜದೂತ ಮಹಮೂದ ಸೈಕಲ ಇವರು ಪಾಕಿಸ್ತಾನದ ಮಾಜಿ ರಾಷ್ಟ್ರಪತಿ ಜನರಲ್ ಪರ್ವೇಜ್ ಮುಷರಫ್ ಇವರಿಗೆ ಪ್ರತ್ಯುತ್ತರ ನೀಡುತ್ತ ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿನ ಜಾತ್ಯಾತೀತವಾದಿ ಮತ್ತು ಪ್ರಗತಿ (ಅಧೋ)ಪರರು ಈ ವಿಷಯದ ಬಗ್ಗೆ ಏನಾದರೂ ಮಾತಾಡುವರೇ ?
ಅಫಫಾನಿಸ್ತಾನದಲ್ಲಿ ಇಸ್ಲಾಮಿಕ ಸ್ಟೇಟ್ ಖುರಾಸಾನದ ನೆಲೆಯ ಮೇಲೆ ಡ್ರೋನ ಮೂಲಕ ದಾಳಿ
ತಾಲಿಬಾನಿಗಳು ಈ ಮೊದಲು ಸಹ ಅಫಘಾನಿಸ್ತಾನದಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದರು; ಆದರೆ ಅದು 5 ವರ್ಷಕ್ಕೂ ಹೆಚ್ಚು ಕಾಲ ಉಳಿಯಲಿಲ್ಲ, ಇದು ಇತಿಹಾಸವಾಗಿದೆ.
ದೇಶದ ಒಂದಾದರೂ ರಾಜ್ಯವು ಭಯೋತ್ಪಾದಕರಿಂದ ಅಥವಾ ನಕ್ಸಲರಿಂದ ಮುಕ್ತವಾಗಿದೆಯೇ ?