ಖಲಿಸ್ತಾನಿ ಭಯೋತ್ಪಾದಕ ಜರ್ನಲ್ ಸಿಂಗ್ ಭಿಂದ್ರನವಾಲೆಯನ್ನು ‘ಹುತಾತ್ಮ’ ಎಂದು ಹೇಳಿದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ರು !
ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇವರು ತಮ್ಮ ‘ಇನ್‍ಸ್ಟಾಗ್ರಾಮ್’ ಈ ಸಾಮಾಜಿಕ ಮಾಧ್ಯಮದಲ್ಲಿ ಖಲಿಸ್ತಾನಿ ಭಯೋತ್ಪಾದಕ ಜರ್ನಲ್ ಸಿಂಗ್ ಭಿಂದ್ರನವಾಲೆಯ ಮೃತ್ಯುದಿನದ ನಿಮಿತ್ತ ಶ್ರದ್ಧಾಂಜಲಿಯನ್ನು ಅರ್ಪಿಸುತ್ತಾ ಆತನನ್ನು ‘ಹುತಾತ್ಮ’ ಎಂದು ಕರೆದಿದ್ದಾರೆ.