‘ಕಾಶ್ಮೀರಿ ಹಿಂದೂ’ ಇವರು ರಾಜಕೀಯ ಗಮನ ಸೇಳೆಯುವಷ್ಟು ದೊಡ್ಡ ವೋಟು ಬ್ಯಾಂಕ್ ಇಲ್ಲದೆ ಇರುವುದರಿಂದ ಅವರ ಕಡೆ ನಿರ್ಲಕ್ಷಿಸಲಾಯಿತು !-ನ್ಯಾಯಮೂರ್ತಿ ಸಂಜಯ ಕಿಶನ ಕೌಲ

ಕಲಂ ೩೭೦ ರದ್ದು ಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ ಕಿಶನ ಕೌಲ (ನಿವೃತ್ತ) ಇವರ ಹೇಳಿಕೆ !

೨೦೨೩ ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಯಲ್ಲಿ ಶೇ. ೬೬ ರಷ್ಟು ಇಳಿಕೆ ! 

೨೦೨೩ ರಲ್ಲಿ ಜಮ್ಮು-ಕಾಶ್ಮೀರದಲ್ಲಿನ ಜಿಹಾದಿ ಭಯೋತ್ಪಾದಕರ ಚಟುವಟಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಅಂಕಿಅಂಶಗಳಿಂದ ಬೆಳಕಿಗೆ ಬಂದಿದೆ.

ಕೇಂದ್ರ ಸರಕಾರದಿಂದ ಕಾಶ್ಮೀರದ ‘ತಹರಿಕ-ಎ-ಹುರಿಯತ್’ ಈ ಸಂಘಟನೆಯ ಮೇಲೆ ನಿಷೇಧ ! 

ಇಸ್ಲಾಮಿ ಸಂಘಟನೆಗಳಿಗೆ ‘ಭಯೋತ್ಪಾದಕ’ ಎಂದು ಘೋಷಿಸಿ ಅದನ್ನು ನಿಷೇಧಿಸುವುದು ಇದು ಒಂದು ಹಂತವಾಗಿದೆ; ಆದರೆ ಅದರ ಚಟುವಟಿಕೆ ತಡೆದು ಸಂಪೂರ್ಣ ಸಂಘಟನೆ ನಾಶ ಮಾಡುವುದು ಆವಶ್ಯಕವಾಗಿದೆ.

ಕೆನಡಾದಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ಕುಖ್ಯಾತ ರೌಡಿ ಲಖಬಿರ ಸಿಂಹ ಲಾಂಡಾನನ್ನು ಭಯೋತ್ಪಾದಕನೆಂದು ಘೋಷಣೆ !

ಕೆನಡಾದಲ್ಲಿಯೇ ಖಲಿಸ್ತಾನಿ ಭಯೋತ್ಪಾದಕರು ವಾಸಿಸುತ್ತಾರೆ ಮತ್ತು ಕೆನಡಾ ಅವರಿಗೆ ರಕ್ಷಣೆ ನೀಡುತ್ತದೆ, ಇದನ್ನು ನೋಡಿದರೆ ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯ ಮಂಡಿಸಿ ಕೆನಡಾದ ಮೇಲೆ ಒತ್ತಡ ಹೇರಬೇಕು !

ಪಾಕಿಸ್ತಾನದಿಂದ ಭಯೋತ್ಪಾದಕ ಹಾಫೀಜ್ ಸಯಿದನನ್ನು ಭಾರತಕ್ಕೆ ಹಸ್ತಾಂತರಿಸಲು ನಿರಾಕರಣೆ 

ಎರಡು ದೇಶಗಳಲ್ಲಿ ಹಸ್ತಾಂತರದ ಒಪ್ಪಂದ ಇಲ್ಲದಿರುವ ಕಾರಣ ನೀಡಿದರು !

ಆರೋಪ ಪತ್ರ ದಾಖಲಿಸಿದ ನಂತರ ಭಾರತದ ನಿಲುವು ಸ್ಪಷ್ಟವಾಗುವುದು ! – ಕೆನಡಾದ ದೈನಿಕದ ದಾವೆ

ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಹತ್ಯೆ ಪ್ರಕರಣ

ಅಲ್ಲಾನ ಕೃಪೆಯಿಂದ ಮತ್ತೊಂದು ಪುಲ್ವಾಮಾ ದಾಳಿ ನಡೆಯಲಿದೆ ! – ಮದರಸಾದಲ್ಲಿ ಓದುತ್ತಿರುವ ವಿದ್ಯಾರ್ಥಿ ತಲ್ಹಾ ಮಜಹರ

ದೆವಬಂದ್ ಪ್ರದೇಶದ ಮದ್ರಸಾದಲ್ಲಿ ಓದುತ್ತಿರುವ ತಲ್ಹಾ ಮಝರ್ ಎಂಬ ವಿದ್ಯಾರ್ಥಿಯು ‘ಎಕ್ಸ್’ ನಿಂದ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾನೆ.

ಭಾರತವು ಪಾಕಿಸ್ತಾನದ ಬಳಿ ಭಯೋತ್ಪಾದಕ ಹಾಫಿಜ್ ಸಯಿದ್ ಇವನನ್ನು ಭಾರತಕ್ಕೆ ಒಪ್ಪಿಸಲು ಒತ್ತಾಯ !

ಮುಂಬಯಿಯಲ್ಲಿ ನವಂಬರ್ ೨೬, ೨೦೦೮ ರಲ್ಲಿ ಜಿಹಾದಿ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರದಾರ ಮತ್ತು ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಭಯೋತ್ಪಾದಕ ಹಾಫಿಜ್ ಸಯಿದ್ ನನ್ನು ಭಾರತದ ವಶಕ್ಕೆ ಒಪ್ಪಿಸಲು ಭಾರತ ಆಗ್ರಹಿಸಿದೆ.

ಮಂಗಳೂರಿನ ಬಾಂಬ್ ಸ್ಫೋಟದ ಹಿಂದೆ ಇಸ್ಲಾಮಿಕ್ ಸ್ಟೇಟ್ ಕೈವಾಡ ! – ರಾಷ್ಟ್ರೀಯ ತನಿಖಾ ದಳದ ಆರೋಪಪಟ್ಟಿಯಲ್ಲಿ ಉಲ್ಲೇಖ

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಬಗ್ಗೆ ಪ್ರಶ್ನಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಜಿಹಾದಿ ಭಯೋತ್ಪಾದಕರ ಮನೆಯಲ್ಲಿ ತಮ್ಮದೇ ಪಕ್ಷದ ಕಚೇರಿ ನಡೆಸುವುದು ತಪ್ಪು ಅನಿಸುವುದಿಲ್ಲ, ಇದರಿಂದ ಅವರ ಮನಸ್ಥಿತಿ ಹೇಗಿದೆ ? ಎಂಬುದು ಗಮನಕ್ಕೆ ಬರುತ್ತದೆ !

Anti-National Muslims : ರೈಲ್ವೇಯಲ್ಲಿನ ಗುಮಾಸ್ತನೊಬ್ಬನು ಭಯೋತ್ಪಾದಕರಿಗೆ ರೈಲ್ವೆಯ ಹಣ ನೀಡಿರುವುದು ಬಯಲು !

ರಾಜಸ್ಥಾನದಿಂದ ಪರಾರಿಯಾದ ನಂತರ, ಪುಣೆ ನಗರದಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನ ಜಾಲವನ್ನು ಸಕ್ರಿಯಗೊಳಿಸಲು ಕೆಲವು ಭಯೋತ್ಪಾದಕರು ಕೆಲಸ ಮಾಡುತ್ತಿದ್ದರು.