‘ಮಾರಕ ವಿಚಾರ ಸರಣಿ’ಯನ್ನು ಬುಡಸಮೇತ ಕಿತ್ತೊಗೆಯಲು ಒಟ್ಟಾಗಿ ಕೆಲಸ ಮಾಡಿ!
ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಹರೀಶ್ ಪರ್ವತನೇನಿ ಅವರು ಮಾತನಾಡಿ, ಭಾರತವು ಕಳೆದ ಹಲವು ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ಬಲಿಯಾಗಿದೆ. ಇದಕ್ಕಾಗಿ ನಾವು ದೊಡ್ಡ ಬೆಲೆಯನ್ನು ತೆತ್ತಿದ್ದೇವೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಹರೀಶ್ ಪರ್ವತನೇನಿ ಅವರು ಮಾತನಾಡಿ, ಭಾರತವು ಕಳೆದ ಹಲವು ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ಬಲಿಯಾಗಿದೆ. ಇದಕ್ಕಾಗಿ ನಾವು ದೊಡ್ಡ ಬೆಲೆಯನ್ನು ತೆತ್ತಿದ್ದೇವೆ.
ದೆಹಲಿ ಪೊಲೀಸರ ವಿಶೇಷ ಘಟಕವು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐ.ಎಸ್.ಐ. ಸೂಚನೆಯ ಮೇರೆಗೆ ದೆಹಲಿ-ಎನ್.ಸಿ.ಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ೪ ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಿದೆ.
‘ಆಪರೇಷನ್ ಸಿಂದೂರ್’ ನಂತರ ಇಂತಹ ಹಲವು ವಿಡಿಯೋಗಳು ಮುನ್ನೆಲೆಗೆ ಬಂದಿದ್ದವು, ಪಾಕಿಸ್ತಾನದ ಹಲವು ಸೇನಾ ಕಮಾಂಡರ್‌ಗಳು ಭಯೋತ್ಪಾದಕರ ಶವಯಾತ್ರೆಯಲ್ಲಿ ಭಾಗವಹಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಚಿತ್ರಗಳು ಮತ್ತು ವಿಡಿಯೋಗಳು ವೈರಲ್ ಆಗಿದ್ದವು.
ಕರಾಚಿ ನಗರದ ಸಿಂಧ್ ರೇಂಜರ್ಸ್ ಎಂಬ ಅರೆಸೇನಾ ಪಡೆಯ ಪ್ರಧಾನ ಕಚೇರಿಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತವು ಸಂಪೂರ್ಣವಾಗಿ ತಳ್ಳಿಹಾಕಿದೆ.
ಇದು ಭಾರತೀಯರಿಗೆ ಮತ್ತು ಇದುವರೆಗಿನ ಎಲ್ಲಾ ಪಕ್ಷಗಳ ಆಡಳಿತಗಾರರಿಗೂ ಅತ್ಯಂತ ಲಜ್ಜಾಸ್ಪದ ಸಂಗತಿ! ಕಾಶ್ಮೀರದಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ, ಇವುಗಳ ತನಿಖೆಯೂ ನಡೆದಿಲ್ಲ ಅಥವಾ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿ ಯಾರಿಗೂ ಶಿಕ್ಷೆಯೂ ಆಗಿಲ್ಲ!
3 ಶಂಕಿತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸಾವಿನ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.
ಹಿಂದೂಗಳು ಪಾಕಿಸ್ತಾನಕ್ಕೆ ಪಲಾಯನ ಮಾಡುತ್ತಿದ್ದಾರೆಯೇ ಅಥವಾ ಭಾರತಕ್ಕೆ ಪಲಾಯನ ಮಾಡುತ್ತಿದ್ದಾರೆಯೇ? ಹಿಂದೂಗಳ ಸುರಕ್ಷಿತ ಜೀವನಕ್ಕೆ ಹಿಂದೂ ರಾಷ್ಟ್ರದ ಸ್ಥಾಪನೆ ಅನಿವಾರ್ಯ!
ಏರ್ ಇಂಡಿಯಾದ ‘ಫ್ಲೈಟ್ 182 ಕನಿಷ್ಕ’ ವಿಮಾನದಲ್ಲಿ ಜೂನ್ 23, 1985 ರಂದು ನಡೆದ ಬಾಂಬ್ ಸ್ಫೋಟದ ಹಿಂದೆ ಖಲಿಸ್ತಾನಿ ಭಯೋತ್ಪಾದಕರ ಕೈವಾಡವಿತ್ತು ಎಂದು ಕೆನಡಾ ಸರಕಾರ ಈಗ ಅಧಿಕೃತವಾಗಿ ಒಪ್ಪಿಕೊಂಡಿದೆ.
ಕಾಫಿರರೊಂದಿಗೆ ಲವ್ ಜಿಹಾದ್ ಮತ್ತು ಮತಾಂತರ ಮಾಡುವುದು ಇಸ್ಲಾಮ್‌ನಲ್ಲಿ ‘ಪಾಕ್’ ಅಂದರೆ ಪವಿತ್ರ ಕಾರ್ಯವಾಗಿದೆ. ಆದ್ದರಿಂದ ದೇಶದಲ್ಲಿ ಕಠಿಣ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರುವವರೆಗೆ ಇದು ಹೀಗೆಯೇ ಮುಂದುವರಿಯುತ್ತದೆ ಮತ್ತು ಒಂದು ದಿನ ಈ ಹಿಂದೂ ಬಹುಸಂಖ್ಯಾತ ದೇಶದ ಸಂವಿಧಾನವೇ ಶರಿಯತ್ ಆಗಿಬಿಡುತ್ತದೆ.
ಕೆಲವು ದಶಕಗಳ ಹಿಂದೆ ಭಾರತೀಯರಲ್ಲಿ ವಿದೇಶಕ್ಕೆ ಹೋಗಿ ನೆಲೆಸಬೇಕು ಎಂಬ ಭ್ರಮೆಯ ಕಲ್ಪನೆ ಇತ್ತು. ವಿಶೇಷವಾಗಿ ಇಂಗ್ಲೆಂಡ್, ಅಮೆರಿಕ, ಕೆನಡಾ ಅಥವಾ ಯುರೋಪಿನ ದೇಶಗಳು ಎಂದರೆ ಯಶಸ್ಸಿನ ಶಿಖರ ಎಂದೇ ನಂಬಲಾಗಿತ್ತು.