ಒತ್ತೆಯಾಳುಗಳ ಬಿಡುಗಡೆ ವಿಫಲ, ನೆತನ್ಯಾಹು ವಿರುದ್ಧ ಹೆಚ್ಚುತ್ತಿರುವ ವಿರೋಧ !
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ 80 ದಿನಗಳು ಕಳೆದರೂ ಹಮಾಸ್‌ನ ಉಗ್ರರು ಇನ್ನೂ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಲ್ಲ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ 80 ದಿನಗಳು ಕಳೆದರೂ ಹಮಾಸ್‌ನ ಉಗ್ರರು ಇನ್ನೂ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಲ್ಲ.
ಜಮ್ಮು ಕಾಶ್ಮೀರದಲ್ಲಿನ ಅಖನೂರನ ಐ.ಬಿ. ಸೆಕ್ಟರ್ ನಲ್ಲಿ ಜಿಹಾದಿ ಭಯೋತ್ಪಾದಕರ ನುಸಳುವ ಪ್ರಯತ್ನವನ್ನು ಭಾರತೀಯ ಸೈನ್ಯ ವಿಫಲಗೊಳಿಸಿದೆ. ಇದರಲ್ಲಿ ೧ ಭಯೋತ್ಪಾದಕ ಹತನಾಗಿದ್ದಾನೆ.
ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ.
ಭಿವಂಡಿಯ ಪಡಘಾ ಗ್ರಾಮದಿಂದ ರಾಷ್ಟ್ರೀಯ ತನಿಖಾ ದಳವು ಬಂಧಿಸಿರುವ ಸಾಕಿಬ್ ನಾಚನ್ ನ ವಿಚಾರಣೆ ನಡೆಸಿದಾಗ, ಸಿರಿಯಾದ ವ್ಯಕ್ತಿಯನ್ನು ಭೇಟಿಯಾಗಲು ಪಡಘಾಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳವು ಮೊಹಮ್ಮದ್ ಅಬ್ದುಲ್ ಅವ್ವಲ್ ಇವನನ್ನು ಡಿಸೆಂಬರ್ 20 ರಂದು ದೆಹಲಿಯಿಂದ ಬಂಧಿಸಿದೆ.
ಕಾಶ್ಮೀರದ ರಾಜೌರಿಯಲ್ಲಿ ಜಿಹಾದಿ ಭಯೋತ್ಪಾದಕರು ಡಿಸೆಂಬರ್ ೨೧ ರ ಮಧ್ಯಾಹ್ನ 3:45 ರ ಸಮಯದಲ್ಲಿ ಸೈನ್ಯದ ೨ ವಾಹನಗಳ ಮೇಲೆ ದಾಳಿ ಮಾಡಿದ್ದರಿಂದ ೫ ಸೈನಿಕರು ವೀರಗತಿ ಪ್ರಾಪ್ತವಾಗಿದೆ ಹಾಗೂ ೨ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
‘ಟ್ರುಡೋ ಇವರು ಭಾರತವನ್ನು ಹೀಯಾಳಿಸುವುದನ್ನು ಬಿಟ್ಟು ಭಾರತ ವಿರೋಧಿ ಚಟುವಟಿಕೆ ನಡೆಸುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಭಾರತ ಕಿವಿ ಹಿಂಡುವುದು ಆವಶ್ಯಕವಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ
ಒಂದು ಆಂಗ್ಲ ವಾರ್ತಾಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಮಂತ್ರಿಯವರು, ಯಾರಾದರೂ ಈ ಸಂದರ್ಭದಲ್ಲಿ ಸಾಕ್ಷಿ ಒದಗಿಸಿದರೆ ಆಗ ಖಂಡಿತವಾಗಿ ನಾವು ಈ ಪ್ರಕರಣದ ಬಗ್ಗೆ ಗಮನಹರಿಸುವೆವು.
ಕುಖ್ಯಾತ ಜಿಹಾದಿ ಭಯೋತ್ಪಾದಕನೊಬ್ಬನ ಮೇಲೆ ವಿಷ ಪ್ರಾಶನ ಮಾಡಿಸಿದ್ದರಿಂದ ಆತನಿಗೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ. ‘ಅವನ ಸ್ಥಿತಿ ಚಿಂತಾಜನಕವಾಗಿದೆ’, ಎನ್ನಲಾಗಿದೆ.