ಬೋಪಾಲದಿಂದ ಇಬ್ಬರು ಬಾಂಗ್ಲಾದೇಶಿ ಭಯೋತ್ಪಾದಕರ ಬಂಧನ
ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು !
ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು !
ಅಫ್ಘಾನಿಸ್ತಾನ್ ಮತ್ತು ಸಿರಿಯಾದ ಭಯೋತ್ಪಾದಕರಿಗೆ ಧನ ಸಹಾಯ ಮಾಡುತ್ತಿದ್ದ !
‘ಆಲ್ ಇಂಡಿಯಾ ಯುನೈಟೆಡ್ ಡೆಮೊಕ್ರೆಟಿಕ್ ಫ್ರಂಟ’ ಅಧ್ಯಕ್ಷ ಮೌಲಾನಾ ಬದರುದ್ದೀನ ಅಜಮಲ್ ಇವರ ಹೇಳಿಕೆ !
‘ಅಮೇರಿಕಾ ತನ್ನ ಶತ್ರುವಿನ ವಿರುದ್ಧು ಬೇರೆ ದೇಶಗಳಲ್ಲಿ ನುಗ್ಗಿ ಈ ರೀತಿಯ ಕಾರ್ಯಾಚರಣೆಯನ್ನು ಸತತವಾಗಿ ಮಾಡುತ್ತಿರುತ್ತದೆ, ಹಾಗಿರುವಾಗ ಭಾರತವೇಕೆ ಹಾಗೆ ಮಾಡುವುದಿಲ್ಲ?’, ಎನ್ನುವ ಪ್ರಶ್ನೆ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿ ಮೂಡಿದೆ.
ಇಸ್ಲಾಮಿಕ ಸ್ಟೇಟನೊಂದಿಗೆ ಸಂಪರ್ಕವಿರುವ ಮೀರ ಅನಸ ಅಲಿಯ ಬಂಧನ. ದೇಶದಲ್ಲಿ ಮತಾಂಧರಿಂದ ಹಿಂದೂಗಳನ್ನು ಒಬ್ಬರ ನಂತರ ಇನ್ನೊಬ್ಬರಂತೆ ಹತ್ಯೆ ಮಾಡುವ ಷಡ್ಯಂತ್ರವನ್ನು ರಚಿಸಲಾಗಿರುವ ಬಗ್ಗೆ ಈ ಘಟನೆಯಿಂದ ಗಮನಕ್ಕೆ ಬರುತ್ತದೆ.
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ … Read more
ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’ಯ) ಮೂಲಗಳ ಪ್ರಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (‘ಪಿ.ಎಫ್.ಐ.’ಗೆ) ಸೌದಿ ಅರೇಬಿಯಾ, ಕತಾರ್, ಕುವೈತ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಬಹರೀನ್‌ನಿಂದ ಪ್ರತಿವರ್ಷ ೫೦೦ ಕೋಟಿ ರೂಪಾಯಿಗಳು ಸಿಗುತ್ತದೆ.
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಜುಲೈ ೨೬ ರಂದು ಭಾರತೀಯ ಜನತಾ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲೆಯ ಸಚಿವ ಪ್ರವೀಣ ನೆಟ್ಟಾರು ಇವರ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಕಿರ್ ಮತ್ತು ಶಫೀಕ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೂ ಜಿಹಾದಿ ಭಯೋತ್ಪಾದಕ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೂ ಸಂಬಂಧ ಇದೆಯೇ, ಎಂಬ ತನಿಖೆ ಪ್ರಾರಂಭವಾಗಿದೆ.
ರಾಜ್ಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಮದರಸಾದಲ್ಲಿ ರೂಪಿಸಲಾಗಿದ್ದ ಸಂಚನ್ನು ಅಸ್ಸಾಂ ಪೊಲೀಸರು ವಿಫಲಗೊಳಿಸಿದರು. ಮೊರಿಗಾಂವ್‌ನ ಮೊಯಿರಾಬಾರಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಜುಲೈ ೨೭ ರಂದು ಮದರಸಾ ನಡೆಸುತ್ತಿದ್ದ ಮುಫ್ತಿ ಮುಸ್ತಫಾ ಎಂಬ ಜಿಹಾದಿಯನ್ನು ಬಂಧಿಸಿದರು.