Phalgam : ಪಹಲ್ಗಾಮ ದಾಳಿಯಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡಿದ ಇಬ್ಬರ ಬಂಧನ
ಏಪ್ರಿಲ್ 22 ರಂದು ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ, ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಬ್ಬರನ್ನು ಬಂಧಿಸಿದೆ. ಬಂಧಿತರು ಪಹಲ್ಗಾಮ ನಿವಾಸಿಗಳಾದ ಪರ್ವೇಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ.