Maharashtra Govt Questions SC: ಪರಾರಿಯಾಗಿರುವ ಜಾಕಿರ್ ನಾಯಿಕ್ ಅರ್ಜಿ ಹೇಗೆ ದಾಖಲಿಸಬಹುದು ?
ಜಿಹಾದಿ ಭಯೋತ್ಪಾದಕರ ಆದರ್ಶನಾಗಿರುವ ಮತ್ತು ಭಾರತದಿಂದ ಪರಾರಿಯಾಗಿರುವ ಝಾಕಿರ್ ನಾಯಿಕ್ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ ಮಹಾರಾಷ್ಟ್ರ ಸರಕಾರ ಪ್ರಶ್ನೆ ಮಾಡಿದೆ.
ಜಿಹಾದಿ ಭಯೋತ್ಪಾದಕರ ಆದರ್ಶನಾಗಿರುವ ಮತ್ತು ಭಾರತದಿಂದ ಪರಾರಿಯಾಗಿರುವ ಝಾಕಿರ್ ನಾಯಿಕ್ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ ಮಹಾರಾಷ್ಟ್ರ ಸರಕಾರ ಪ್ರಶ್ನೆ ಮಾಡಿದೆ.
ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಇವನ ಹತ್ಯೆಯ ಪ್ರಕರಣದಲ್ಲಿ ಭಾರತದ ಮೇಲೆ ಆರೋಪ ಮಾಡುವ ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಇವರು ಈಗ ಹಿಂದೆ ಸರಿದಿದ್ದಾರೆ.
ಭಯೋತ್ಪಾದಕ ಕೃತ್ಯಗಳ ಸಂಚು ರೂಪಿಸಿರುವ ಆರೋಪದಲ್ಲಿ ದೋಷಿಯೆಂದು ನಿರ್ಧರಿಸಿ ಜೀವಾವಧಿ ಶಿಕ್ಷೆಯಾಗಿದ್ದ ಪಾಕಿಸ್ತಾನಿ ಪ್ರಜೆ ಸೇರಿದಂತೆ ಮೂವರನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಖುಲಾಸೆಗೊಳಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಹಿಂದುಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಮತ್ತು ಜಿಹಾದಿ ಭಯೋತ್ಪಾದನೆಯನ್ನು ಬೆಂಬಲಿಸುವವರು ವೈಚಾರಿಕ ಭಯೋತ್ಪಾದಕರಾಗಿದ್ದಾರೆ. ಇಂಥವರಿಗೆ ಕಠಿಣ ಶಿಕ್ಷೆ ನೀಡುವುದಕ್ಕಾಗಿ ಸರಕಾರ ಪ್ರಯತ್ನ ಮಾಡುವುದು ಆವಶ್ಯಕ !
ವ್ಯಾಪಾರಿ ನೌಕೆಯ ಮೇಲೆ ದಾಳಿ ನಿಲ್ಲಿಸುವುದಕ್ಕಾಗಿ ಅಮೇರಿಕಾದಿಂದ ಕೃತಿ
ದೇಶದಲ್ಲಿದ್ದು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಾಯ ಮಾಡುವ ಮತಾಂಧರಿಗೆ ಕಠಿಣ ಶಿಕ್ಷೆಯನ್ನು ನೀಡುವುದು ಅಗತ್ಯವಾಗಿದೆ !
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ
ಕುಲ್ಗಾಮ್‌ನ ಅದಿಗಾಮ್ ದೆವಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ.
ಭಯೋತ್ಪಾದಕ ಮತ್ತು ಅಪರಾಧಿಗಳ ಚಿತ್ರಗಳನ್ನು ಮೆರೆಸುವವರು ಭಾರತದಲ್ಲಿ ಇರುವುದು, ಇದು ಭಾರತೀಯರಿಗಾಗಿ ಅಪಾಯದ ಎಚ್ಚರಿಕೆ
ಭಾರತವು 2016 ರಲ್ಲಿ ಝಾಕಿರ್ ನಾಯಿಕ್ ಅವನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್’ ಅನ್ನು ನಿಷೇಧಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆಯು ಅವನ ವಿರುದ್ಧ ‘ಯುಎಪಿಎ’ ಕಾಯ್ದೆಯಡಿ ಅಪರಾಧವನ್ನೂ ದಾಖಲಿಸಿದೆ.