Canadian PM in Pro-Khalistan Event: ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಎದುರು ಖಲಿಸ್ಥಾನದ ಸಮರ್ಥನೆ ಘೋಷಣೆ !
ಖಾಲಸಾ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಿಖ್ ಸಮುದಾಯದವರು ಖಲಿಸ್ಥಾನದ ಸಮರ್ಥನೆಯಲ್ಲಿ ಘೋಷಣೆ ನೀಡಿದರು .
ಖಾಲಸಾ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಿಖ್ ಸಮುದಾಯದವರು ಖಲಿಸ್ಥಾನದ ಸಮರ್ಥನೆಯಲ್ಲಿ ಘೋಷಣೆ ನೀಡಿದರು .
ಭಾರತದ ಅತಿ ದೊಡ್ಡ ಶತ್ರುಗಳಲ್ಲಿ ಒಬ್ಬನಾಗಿರುವ ಭಯೋತ್ಪಾದಕ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿರುವುದು ಬೆಳಕಿಗೆ ಬಂದಿದೆ.
ಕಾಶ್ಮೀರ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ರಜ್ಜಾದ್ ಎಂಬ ಸ್ಥಳೀಯ ವ್ಯಕ್ತಿಯನ್ನು ಜಿಹಾದಿ ಉಗ್ರರು ಆತನ ಮನೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.
ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಪರ ಕೆಲಸ ಮಾಡುತ್ತಿದ್ದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಪಾಕಿಸ್ತಾನಿ ಪಿಸ್ತೂಲ್ ಮತ್ತು 2 ಚೀನಾದ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಬಾಂಬ್ ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಛತ್ರಪತಿ ಸಂಭಾಜಿನಗರದ ಹರ್ಮುಲ್ ಪ್ರದೇಶದ ಮೂವರು ಯುವಕರು ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.
ಬಜರಂಗದಳದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಬೀದರ್ ಜಿಲ್ಲೆಯಿಂದ ಉಚ್ಚಾಟನೆ ಮಾಡಿ ಕಾಂಗ್ರೆಸ್ ಸರಕಾರ ನೋಟಿಸ್ ಜಾರಿ ಮಾಡಿತ್ತು ಈ ಕ್ರಮದ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿತ್ತು.
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ?
ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.) ಮುಜಮ್ಮಿಲ್ ಷರೀಫ್ ನನ್ನು ಬಂಧಿಸಿದೆ. ಅವನು ಇತರ ಆರೋಪಿಗಳಿಗೆ ಸ್ಫೋಟಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸಿದ್ದನು.
ಭಾರತವು ಕಡಲ್ಗಳ್ಳರು ಮತ್ತು ಭಯೋತ್ಪಾದಕರ ವಿರುದ್ಧದ ತನ್ನ ಹೋರಾಟವನ್ನು ಮುಂದುವರಿಸಲಿದೆ! – ಪ್ರಧಾನಮಂತ್ರಿ ಮೋದಿ
ಪಾಕಿಸ್ತಾನದಲ್ಲಿ ನುಸುಳಿ ಇಂತಹವರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆತಂದು ಗಲ್ಲುಶಿಕ್ಷೆ ನೀಡುವಂತೆ ಭಾರತವು ಪ್ರಯತ್ನಿಸುವುದು ಅವಶ್ಯಕವಾಗಿದೆ !